Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > B.R. Patil ಮುನಿಸಿಕೊಂಡಿದ್ದ ಬಿ.ಆರ್. ಪಾಟೀಲ್ ಗೆ ಬಂಪರ್ ಆಫರ್ ನೀಡಿದ ಸಿಎಂ ಸಿದ್ದರಾಮಯ್ಯ
ಕರ್ನಾಟಕಪ್ರಮುಖ

B.R. Patil ಮುನಿಸಿಕೊಂಡಿದ್ದ ಬಿ.ಆರ್. ಪಾಟೀಲ್ ಗೆ ಬಂಪರ್ ಆಫರ್ ನೀಡಿದ ಸಿಎಂ ಸಿದ್ದರಾಮಯ್ಯ

Share
1 Min Read
SHARE

newsics.com

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುನಿಸಿಕೊಂಡಿದ್ದ ಕಲಬುರಗಿ ಜಿಲ್ಲೆ ಆಳಂದ ಶಾಸಕ ಬಿ.ಆರ್. ಪಾಟೀಲ್ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖಿಕ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರೊ. ರಾಜೀವ್ ಗೌಡ ರಾಜೀನಾಮೆಯಿಂದಾಗಿ ಈ ಹುದ್ದೆ ತೆರವಾಗಿತ್ತು. ಮುಖ್ಯಮಂತ್ರಿಗಳ ನೀತಿ ನಿರೂಪಣೆ ವಿಶೇಷ ಸಲಹೆಗಾರರ ಹುದ್ದೆಗೆ ರಾಜೀನಾಮೆ ನೀಡಿದ ಬಿ.ಆರ್. ಪಾಟೀಲ್ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಕೆಲಸವಿಲ್ಲ, ಅಧಿಕಾರವೂ ಇಲ್ಲದ ಹುದ್ದೆ ತೆಗೆದುಕೊಂಡು ಏನು ಮಾಡಲಿ ಎಂದು ಮುನಿಸಿಕೊಂಡಿದ್ದರು. ಕ್ಷೇತ್ರಕ್ಕೆ ಅನುದಾನ ಬಿಡುಗಡೆಯಾಗುತ್ತಿಲ್ಲ ಸಚಿವರು ಮಾತು ಕೇಳುತ್ತಿಲ್ಲ ಎಂದು ಮುಖ್ಯಮಂತ್ರಿ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಬಿ.ಆರ್. ಪಾಟೀಲ್ ಅವರಿಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಮಹತ್ವದ ಹುದ್ದೆ ಕಲ್ಪಿಸಿದ್ದಾರೆ.

ರಾಜ್ಯ ನೀತಿ ಆಯೋಗ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ನೇಮಕ ಮಾಡುವ ಮೂಲಕ ಸಂಪುಟ ದರ್ಜೆಯ ಉತ್ತಮ ಸ್ಥಾನಮಾನ ನೀಡಿ ಮನವೊಲಿಸಿದ್ದಾರೆ.

TAGGED:A close friend of B.R. CM Sidda Ramaiah gave a bumper offer to Patil
Share This Article
Facebook Twitter Copy Link Print
Previous Article ಬುದ್ದಿ ಹೇಳಿದ್ದಕ್ಕೆ ತಂದೆಯನ್ನೇ ಹತ್ಯೆಗೈದ ಪಾಪಿ ಮಗ
Next Article Today’s Prediction ಇಂದಿನ ರಾಶಿ ಭವಿಷ್ಯ 18-02-2025, ಮಂಗಳವಾರ, ನಿಮ್ಮ ಭವಿಷ್ಯದಲ್ಲೇನಿದೆ?

Popular Posts

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

You Might Also Like

ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?