Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bumper Gift ಕೂಲಿ ಕೆಲಸಕ್ಕೆ ಬಂದ ಕಾರ್ಮಿಕರಿಗೆ ವಿಮಾನ ಪ್ರಯಾಣದ ಉಡುಗೊರೆ ನೀಡಿದ ರೈತ
ಕರ್ನಾಟಕಪ್ರಮುಖ

Bumper Gift ಕೂಲಿ ಕೆಲಸಕ್ಕೆ ಬಂದ ಕಾರ್ಮಿಕರಿಗೆ ವಿಮಾನ ಪ್ರಯಾಣದ ಉಡುಗೊರೆ ನೀಡಿದ ರೈತ

Share
1 Min Read
SHARE

newsics.com

ಹರಪ್ಪನಹಳ್ಳಿ: ರೈತನೋರ್ವ ತಮ್ಮ ಜಮೀನಿನಲ್ಲಿ ಕೆಲಸ ಮಾಡುವ ಮಹಿಳಾ ಕಾರ್ಮಿಕರಿಗೆ ಗೋವಾಕ್ಕೆ ವಿಮಾನ ಪ್ರಯಾಣದ ಉಡುಗೊರೆ ನೀಡಿದರುವ ಘಟನೆ ವಿಜಯನಗರದ ಹರಪ್ಪನಹಳ್ಳಿ ತಾಲ್ಲೂಕಿನ ಶಿರಗನಹಳ್ಳಿ ನಡೆದಿದೆ

ಕೃಷಿ ಕಾರ್ಮಿಕರ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಈ ರೈತನ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ.

ವಿಶ್ವನಾಥ್ ಈ ಎಲ್ಲದಕ್ಕೆ ಸಾಕ್ಷಿಯಾದ ಆಧುನಿಕ ರೈತ ಎಂದು ತಿಳಿದು ಬಂದಿದೆ. ಈತನ ಜಮೀನಿನಲ್ಲಿ ಯಾವುದೇ ಕೆಲಸ ಇದ್ದರೂ ಈ ಮಹಿಳೆಯರು ಇಲ್ಲ ಎನ್ನದೇ ಕೆಲಸಕ್ಕೆ ಹೋಗುತ್ತಿದ್ದರು. ಹೀಗಾಗಿ, ಜಮೀನಿನ ಮಾಲೀಕರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಕೂಲಿ ಕಾರ್ಮಿಕರ ಆಸೆಯನ್ನು ಈ ರೈತ ಈಡೇರಿಸಿದ್ದಾನೆ. ಎಲ್ಲ ಮಹಿಳೆಯರೂ ಒಂದೇ ತರಹದ ಸೀರೆ ಧರಿಸಿದ್ದರು. ಅವರ ಕಾರ್ಯಕ್ಕೆ ಸ್ಥಳೀಯ ಜನರು ಹಾಗೂ ಮಹಿಳಾ ಕಾರ್ಮಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ರೈತನೊರ್ವ, ತಮ್ಮ ಜಮೀನಿಗೆ ಖಾಯಂ ಆಗಿ ಕೂಲಿ ಕೆಲಸಕ್ಕೆ ಬರುತ್ತಿದ್ದ ಮಹಿಳಾ ಕಾರ್ಮಿಕರಿಗೆ ಏನಾದರೂ ಒಂದು ಜೀವನಪೂರ್ತಿ ಮರೆಯಲಾಗದ ಉಡುಗೊರೆ ಕೊಡಬೇಕು ಎಂದುಕೊಂಡಿದ್ದಾನೆ.

ತಾನು ಯೋಜನೆ ರೂಪಿಸಿದಂತೆ ತಮ್ಮ ಜಮೀನಿನಲ್ಲಿ ಕೆಲಸಕ್ಕೆ ಬರುತ್ತಿದ್ದ 10 ಮಹಿಳಾ ಕಾರ್ಮಿಕರಿಗೆ ಹಾಗೂ ತಮ್ಮನ್ನು ಸೇರಿದಂತೆ 11 ಜನರಿಗೆ ವಿಮಾನದಲ್ಲಿ ಗೋವಾಗೆ ಹೋಗಲು ಟಿಕೆಟ್ ಬುಕಿಂಗ್ ಮಾಡಿದ್ದಾರೆ. ನಂತರ, ಎಲ್ಲ ಕಾರ್ಮಿಕರನ್ನು ತನ್ನೊಂದಿಗೆ ಹತ್ತಿದ ವಿಮಾನ ನಿಲ್ದಾಣವಾದ ಶಿವಮೊಗ್ಗಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿಂದ ಸೀದಾ ಗೋವಾಕ್ಕೆ ವಿಮಾನದಲ್ಲಿ ಪ್ರಯಾಣ ಮಾಡಿದ್ದಾರೆ.

ಪ್ರತಿದಿನ ಹೊಲದಲ್ಲಿ ಕೆಲಸ ಮಾಡುವಾಗ ತಲೆ ಎತ್ತಿ ಆಕಾಶದಲ್ಲಿ ನೋಡುತ್ತಿದ್ದ ವಿಮಾನದಲ್ಲಿ ನಾವೇ ಪ್ರಯಾಣ ಮಾಡುತ್ತಿದ್ದೇವೆ ಎಂಬ ಸಂತಸ ಮಹಿಳಾ ಕಾರ್ಮಿಕರಲ್ಲಿ ಮೂಡಿತ್ತು.

TAGGED:Air travel should be given as a gift to the laborers who come to work
Share This Article
Facebook Twitter Copy Link Print
Previous Article CM siddramiah ಮಂಡಿನೋವು ಹಿನ್ನೆಲೆ ಹೊಸ ಕಾರು ಖರೀದಿಗೆ ಮುಂದಾದ ಸಿಎಂ ಸಿದ್ದರಾಮಯ್ಯ;‌ ಇದರ ಬೆಲೆ?
Next Article GOOD NEWS: ಸರ್ಕಾರಿ ಶಾಲೆಗಳ ರೀತಿ ರಾಜ್ಯದ ಎಲ್ಲಾ ಗ್ರಂಥಾಲಯಗಳಿಗೆ ಉಚಿತ ವಿದ್ಯುತ್, ನೀರಿನ ವ್ಯವಸ್ಥೆ

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?