Bumper Gift ಕೂಲಿ ಕೆಲಸಕ್ಕೆ ಬಂದ ಕಾರ್ಮಿಕರಿಗೆ ವಿಮಾನ ಪ್ರಯಾಣದ ಉಡುಗೊರೆ ನೀಡಿದ ರೈತ

newsics.com ಹರಪ್ಪನಹಳ್ಳಿ: ರೈತನೋರ್ವ ತಮ್ಮ ಜಮೀನಿನಲ್ಲಿ ಕೆಲಸ ಮಾಡುವ ಮಹಿಳಾ ಕಾರ್ಮಿಕರಿಗೆ ಗೋವಾಕ್ಕೆ ವಿಮಾನ ಪ್ರಯಾಣದ ಉಡುಗೊರೆ ನೀಡಿದರುವ ಘಟನೆ ವಿಜಯನಗರದ ಹರಪ್ಪನಹಳ್ಳಿ ತಾಲ್ಲೂಕಿನ ಶಿರಗನಹಳ್ಳಿ ನಡೆದಿದೆ ಕೃಷಿ ಕಾರ್ಮಿಕರ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಈ ರೈತನ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ. ವಿಶ್ವನಾಥ್ ಈ ಎಲ್ಲದಕ್ಕೆ ಸಾಕ್ಷಿಯಾದ ಆಧುನಿಕ ರೈತ ಎಂದು ತಿಳಿದು ಬಂದಿದೆ. ಈತನ ಜಮೀನಿನಲ್ಲಿ ಯಾವುದೇ ಕೆಲಸ ಇದ್ದರೂ ಈ ಮಹಿಳೆಯರು ಇಲ್ಲ ಎನ್ನದೇ ಕೆಲಸಕ್ಕೆ ಹೋಗುತ್ತಿದ್ದರು. ಹೀಗಾಗಿ, ಜಮೀನಿನ ಮಾಲೀಕರೊಂದಿಗೆ … Continue reading Bumper Gift ಕೂಲಿ ಕೆಲಸಕ್ಕೆ ಬಂದ ಕಾರ್ಮಿಕರಿಗೆ ವಿಮಾನ ಪ್ರಯಾಣದ ಉಡುಗೊರೆ ನೀಡಿದ ರೈತ