Bengaluru..ಹೋಟೆಲ್‌ಗಳಲ್ಲಿ ಕಾಫಿ ಬೆಲೆ 15% ಏರಿಕೆಗೆ ನಿರ್ಧಾರ

newsics.com ಬೆಂಗಳೂರು: ಬೆಂಗಳೂರಿನ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಶಾಕ್ ಎದುರಾಗಲಿದೆ. ಇದೇ ತಿಂಗಳಿನ ಅಂತ್ಯಕ್ಕೆ ಹೋಟೆಲ್‌ಗಳಲ್ಲಿ ಕಾಫಿ ದರ ಬರೋಬ್ಬರಿ 15% ಏರಿಕೆಯಾಗಲಿದೆ. ಕಾಫಿಗೆ 800 ರಿಂದ 850 ರೂ. ಇದೆ. ಶೀಘ್ರದಲ್ಲಿಯೇ ಇದರ ಬೆಲೆ 1000 ದಿಂದ 1100ಕ್ಕೆ ಏರಿಕೆ ಆಗುವ ಸಾಧ್ಯತೆ ಇದೆ. ಈ ಬಗ್ಗೆ ರೋಸ್ಟರ್ಸ್ ಅಸೋಸಿಯೇಷನ್ ಮತ್ತು ಕಾಫಿ ಮಂಡಳಿಯ ಅಧಿಕಾರಿಗಳು ಸಭೆ ನಡೆಸಿದ್ದು, ಕಾಫಿ ರೇಟ್ ಕೂಡ 5 ರೂ. ಹೆಚ್ಚಾಗುವ ಮುನ್ಸೂಚನೆ ಸಿಕ್ಕಿದೆ. ರೋಸ್ಟರ್ ಮಾರಾಟ ಮಾಡುವ … Continue reading Bengaluru..ಹೋಟೆಲ್‌ಗಳಲ್ಲಿ ಕಾಫಿ ಬೆಲೆ 15% ಏರಿಕೆಗೆ ನಿರ್ಧಾರ