Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > CM Siddaramaiah ಬಜೆಟ್’ನಲ್ಲಿ ದಲಿತರಿಗೆ ಬಂಪರ್ ಗಿಫ್ಟ್ : ಸಿಎಂ ಸಿದ್ದರಾಮಯ್ಯ ಘೋಷಣೆ
ಕರ್ನಾಟಕಪ್ರಮುಖ

CM Siddaramaiah ಬಜೆಟ್’ನಲ್ಲಿ ದಲಿತರಿಗೆ ಬಂಪರ್ ಗಿಫ್ಟ್ : ಸಿಎಂ ಸಿದ್ದರಾಮಯ್ಯ ಘೋಷಣೆ

Share
1 Min Read
SHARE

newsics.com

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಲಿತ ಮುಖಂಡರುಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ.

ಶೋಷಿತರ, ದಲಿತ ಸಮಯದಾಯಗಳ ಬೇಡಿಕೆಗಳನ್ನು ನಾನು ಮುಖ್ಯಮಂತ್ರಿ ಆದ ಬಳಿಕ ನಿರಂತರವಾಗಿ ಈಡೇರಿಸುತ್ತಲೇ ಇದ್ದೇನೆ.

ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ನ ಅಭಿವೃದ್ಧಿ ಹಣದಲ್ಲಿ ಶೇ24 ರಷ್ಟು ಹಣ ಮೀಸಲಾಗಿಡುವ ಕಾಯ್ದೆ ಜಾರಿ ಮಾಡಿದ್ದು ನಮ್ಮ ಸರ್ಕಾರ.

ಈ ಕಾಯ್ದೆಯನ್ನು ಕೇಂದ್ರದ ಬಿಜೆಪಿ ಸರ್ಕಾರವಾಗಲಿ, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲೂ ಜಾರಿ ಮಾಡಿಲ್ಲ. ದಲಿತ ಸಮುದಾಯದ ಗುತ್ತಿಗೆದಾರರಿಗೆ ಒಂದು ಕೋಟಿ ರೂಪಾಯಿ ವರೆಗಿನ ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು ನಾವು ಮಾತ್ರ. ಇದನ್ನು 2 ಕೋಟಿಗೆ ವಿಸ್ತರಿಸಬೇಕು ಎನ್ನುವ ಬೇಡಿಕೆ ಬಗ್ಗೆಯೂ ಪರಿಶೀಲಿಸುತ್ತೇನೆ. ಬಡ್ತಿಯಲ್ಲೂ ಮೀಸಲಾತಿ ತಂದಿದ್ದು ನಾವು ಮಾತ್ರ.‌ ಪಿಟಿಸಿಎಲ್ ಕಾಯ್ದೆ ಮಾಡಿದ್ದು ನಾವು. ಹೊಸದಾಗಿ ಕೈಗಾರಿಕೆ ಆರಂಭಿಸುವವರಿಗೆ ಸಾಕಷ್ಟು ಸವಲತ್ತುಗಳನ್ನು ಕಲ್ಪಿಸಿದ್ದೇವೆ. ಇಡೀ ದೇಶಕ್ಕೆ ಮಾದರಿಯಾದ ಕಾಯ್ದೆ, ಕಾನೂನು, ನಿಯಮಗಳನ್ನು ಮಾಡಿರುವ ದಾಖಲೆ ನಮ್ಮ ಸರ್ಕಾರದ್ದಾಗಿದೆ ಎಂದರು.

https://x.com/siddaramaiah/status/1891761272561279425?ref_src=twsrc%5Etfw%7Ctwcamp%5Etweetembed%7Ctwterm%5E1891761272561279425%7Ctwgr%5Edb5e35e492192db1ea714f35d3d0cc5507cbadfc%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Bumper gift to Dalits in the budget: CM Siddaramaiah announced
Share This Article
Facebook Twitter Copy Link Print
Previous Article Christian Michael ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣ : ಕ್ರಿಶ್ಚಿಯನ್ ಮೈಕೆಲ್ ಗೆ ಜಾಮೀನು
Next Article ಏಕಾಏಕಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ CRPF ಯೋಧ

Popular Posts

Dakshina Kannada Baby Died ದಕ್ಷಿಣ ಕನ್ನಡದಲ್ಲಿ ಭೀಕರ ದುರಂತ: ಶಾಲಾ ಬಸ್ ಮೇಲೆ ಮರ ಬಿದ್ದು 5 ವರ್ಷದ ಬಾಲಕಿ ಸಾವು

1 Min Read

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?