Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > GOOD NEWS: ಸರ್ಕಾರಿ ಶಾಲೆಗಳ ರೀತಿ ರಾಜ್ಯದ ಎಲ್ಲಾ ಗ್ರಂಥಾಲಯಗಳಿಗೆ ಉಚಿತ ವಿದ್ಯುತ್, ನೀರಿನ ವ್ಯವಸ್ಥೆ
ಕರ್ನಾಟಕಪ್ರಮುಖ

GOOD NEWS: ಸರ್ಕಾರಿ ಶಾಲೆಗಳ ರೀತಿ ರಾಜ್ಯದ ಎಲ್ಲಾ ಗ್ರಂಥಾಲಯಗಳಿಗೆ ಉಚಿತ ವಿದ್ಯುತ್, ನೀರಿನ ವ್ಯವಸ್ಥೆ

Share
1 Min Read
SHARE

newsics.com

ಬೆಂಗಳೂರು: ಸರ್ಕಾರಿ ಶಾಲೆಗಳ ರೀತಿಯಲ್ಲೇ ರಾಜ್ಯದ ಎಲ್ಲ ಸಾರ್ವಜನಿಕ ಗ್ರಂಥಾಲಯಗಳಿಗೂ ಉಚಿತವಾಗಿ ವಿದ್ಯುತ್‌ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ರಾಜ್ಯ ಸೇರಿದಂತೆ ಯಾವುದೇ ದೇಶದಲ್ಲಿ ಕನ್ನಡಿಗರಿಗೆ ಶೀಘ್ರವೇ ಡಿಜಿಟಲ್ ಗ್ರಂಥಾಲಯ ಸೇವೆ ಲಭ್ಯವಾಗಲಿದೆ.

ಡಿಜಿಟಲ್ ಗ್ರಂಥಾಲಯ ಸೇವೆ ಈ ವೇಳೆಗೆ ಸಾರ್ವಜನಿಕರಿಗೆ ಲಭ್ಯವಾಗಬೇಕಿತ್ತು. ಆದರೆ ವಿವಿಧ ಲೋಪಗಳಿಂದಾಗಿ ಸಾಧ್ಯವಾಗಿಲ್ಲ. ಈಗಾಗಲೇ ಸಿದ್ಧಪಡಿಸಲಾದ ಸಾಫ್ಟ್ವೇರ್ ನಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಅದನ್ನೇ ಬಳಕೆ ಮಾಡಬೇಕೇ ಅಥವಾ ಹೊಸದನ್ನು ಬಳಕೆ ಮಾಡಬೇಕೆ ಎನ್ನುವ ಬಗ್ಗೆ ಮುಂದಿನ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.

TAGGED:free electricity and water system for all libraries in the stateGOOD NEWS: Like government schools
Share This Article
Facebook Twitter Copy Link Print
Previous Article Bumper Gift ಕೂಲಿ ಕೆಲಸಕ್ಕೆ ಬಂದ ಕಾರ್ಮಿಕರಿಗೆ ವಿಮಾನ ಪ್ರಯಾಣದ ಉಡುಗೊರೆ ನೀಡಿದ ರೈತ
Next Article cats 3BHK ಅಪಾರ್ಟ್‌ಮೆಂಟ್ನಲ್ಲಿ 300ಕ್ಕೂ ಹೆಚ್ಚು ಬೆಕ್ಕು! ಗದ್ದಲದಿಂದ ಬೇಸತ್ತು ಹೋಗಿದ್ದ ಸ್ಥಳೀಯರು

Popular Posts

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

You Might Also Like

ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?