Tejaswi Surya ಮಾ. 6ಕ್ಕೆ ಗಾಯಕಿ ಶಿವಶ್ರೀ ಜೊತೆ ತೇಜಸ್ವಿ ಸೂರ್ಯ ಮದುವೆ
newsics.com ಬೆಂಗಳೂರು: ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರ ವಿವಾಹ ಮಾ. 6 ರಂದು ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರೊಂದಿಗೆ ನಡೆಯಲಿದೆ. ಮಾರ್ಚ್ 9ರಂದು ಬೆಂಗಳೂರು ಅರಮನೆ ಮೈದಾನದ ಗಾಯತ್ರಿ ವಿಹಾರ್ ನಲ್ಲಿ ಆರತಕ್ಷತೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ತಮಿಳುನಾಡು ಮೂಲದ ಶಿವಶ್ರೀ ಈಗಾಗಲೇ ಗಾಯನದಿಂದ ಖ್ಯಾತರಾಗಿದ್ದಾರೆ. ಎರಡೂ ಕುಟುಂಬದವರ ನಡುವೆ ಮಾತುಕತೆ ನಡೆದು ಮದುವೆಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿತ್ತು. ಇತ್ತೀಚೆಗೆ ಆರ್ಟ್ ಆಫ್ ಲಿವಿಂಗ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಬ್ಬರೂ ಒಟ್ಟಿಗೆ … Continue reading Tejaswi Surya ಮಾ. 6ಕ್ಕೆ ಗಾಯಕಿ ಶಿವಶ್ರೀ ಜೊತೆ ತೇಜಸ್ವಿ ಸೂರ್ಯ ಮದುವೆ
Copy and paste this URL into your WordPress site to embed
Copy and paste this code into your site to embed