Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Naval information leak case ನೌಕಾನೆಲೆ ಮಾಹಿತಿ ಸೋರಿಕೆ ಕೇಸ್ : ಇಬ್ಬರು ಅರೆಸ್ಟ್
ಕರ್ನಾಟಕಪ್ರಮುಖ

Naval information leak case ನೌಕಾನೆಲೆ ಮಾಹಿತಿ ಸೋರಿಕೆ ಕೇಸ್ : ಇಬ್ಬರು ಅರೆಸ್ಟ್

Share
1 Min Read
SHARE

newsics.com

ಅಂಕೋಲಾ: ಕಾರವಾರ ನೌಕಾನೆಲೆ ಮಾಹಿತಿ ಸೋರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಎನ್ ಐ ಎ ಅಧಿಕಾರಿಗಳು ಬಂಧಿಸಿದ್ದಾರೆ.

ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಹಳವಳ್ಳಿಯ ಅಕ್ಷಯ್ ನಾಯ್ಕ್ ಹಾಗೂ ವೇತನ್ ತಾಂಡೇಲ್ ಎಂಬುವವರನ್ನು ಎನ್ ಐ ಎ ಅಧಿಕಾರಿಗಳು ಬಂಧಿಸಿದ್ದಾರೆ.

ಕಾರವಾರದ ಸೀಬರ್ಡ್ ನೌಕಾನೆಲೆಯಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ ಇವರು ಹಣಕ್ಕಾಗಿ ಸೀಬರ್ಡ್ ನೌಕಾನೆಲೆಯ ಫೋಟೋ ಹಾಗೂ ಇತರ ಮಾಹಿತಿಗಳನ್ನು ರವಾನಿಸುತ್ತಿದ್ದರು ಎಂಬ ಆರೋಪವಿದೆ.

ಸೀಬರ್ಡ್ ನೌಕಾನೆಲೆ ಸಿಬ್ಬಂದಿಗಳಿಗೆ ಹನಿಟ್ರ್ಯಾಪ್ ಮಾಡಿದ ಯುವತಿಯೊಬ್ಬಳು ಪಾಕಿಸ್ತಾನಕ್ಕೆ ಮಾಹಿತಿ ರವಾನೆ ಮಾಡಿದ್ದಾಳೆ ಎನ್ನಲಾಗಿದ್ದು, ಈ ಸಂಬಂಧ ಎನ್ ಐ ಎ ಇತ್ತೀಚೆಗೆ ತನಿಖೆ ನಡೆಸುತ್ತಿತ್ತು.‌ ಕಾರವಾರದ ಸೀಬರ್ಡ್ ನೌಕಾನೆಲೆ ಸಿಬ್ಬಂದಿಗಳಿಗೆ ಫೇಸ್ ಬುಕ್ ಮೂಲಕ ರಿಕ್ವೆಸ್ಟ್ ಕಳುಹಿಸಿ ನಂತರ ಅವರ ಸ್ನೇಹ ಸಂಪಾದಿಸಿ ನೌಕಾನೆಲೆಯ ಬಗ್ಗೆ ಗೌಪ್ಯ ಮಾಹಿತಿಯನ್ನು ಕಲೆ ಹಾಕಿ ಅದನ್ನು ಪಾಕಿಸ್ತಾನಕ್ಕೆ ರವಾನೆ ಮಾಡುತ್ತಿದ್ದಳು. ಕಾರವಾರ ತಾಲೂಕಿನ ತೋಡೂರು ಗ್ರಾಮದ ಸುನೀಲ್ ನಾಯ್ಕ್, ಮುದ್ಗಾ ಗ್ರಾಮದ ವೇತನ್ ತಾಂಡೇಲ್ ಮತ್ತು ಹಳವಳ್ಳಿ ಗ್ರಾಮದ ಅಕ್ಷಯ್ ರವಿ ನಾಯ್ಕ್ ಎಂಬುವವರನ್ನು ಎನ್ ಐ ಎ ವಿಚಾರಣೆ ಪಡಿಸಿ ಕಳುಹಿಸಿದ್ದರು.

ಆರು ಜನರನ್ನು ಒಳಗೊಂಡ ಎನ್.ಐ.ಎ ಅಧಿಕಾರಿಗಳ ತಂಡ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಮುದಗಾದ ವೇತನ್ ತಾಂಡೇಲ್ ಮತ್ತು ಅಂಕೋಲಾ ತಾಲೂಕಿನ ಹಳವಳ್ಳಿಯ ಅಕ್ಷಯ ನಾಯ್ಕ ಅವರನ್ನು ವಶಕ್ಕೆ ಪಡೆದು ಕಾರವಾರ ಮತ್ತು ಅಂಕೋಲಾಗಳಲ್ಲಿ ಪ್ರತ್ಯೇಕವಾಗಿ ವಿಚಾರಣೆ ನಡೆಸಿದ್ದು ನಂತರ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ ಎನ್ನಲಾಗಿದೆ.

TAGGED:Naval base information leak case: Two arrested
Share This Article
Facebook Twitter Copy Link Print
Previous Article Anganwadi nutritional food‌ ಅಕ್ರಮವಾಗಿ ಅಂಗನವಾಡಿ ಪೌಷ್ಠಿಕ ಆಹಾರ ಸಂಗ್ರಹ: 26 ಮಂದಿ ಅರೆಸ್ಟ್
Next Article actor Darshan ಪ್ರೀತಿಯ ಸೆಲೆಬ್ರಿಟಿಸ್ ಗಳೇ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ : ಮತ್ತೊಂದು ಪೋಸ್ಟ್ ಮಾಡಿದ ನಟ ದರ್ಶನ್

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?