Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಚಳಿಗಾಲ ಮುಗಿಯುವ ಮೊದಲೇ ಬೇಸಿಗೆ ಝಳ: ಹವಾಮಾನ ಇಲಾಖೆ ಹೇಳಿದ್ದೇನು?
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಚಳಿಗಾಲ ಮುಗಿಯುವ ಮೊದಲೇ ಬೇಸಿಗೆ ಝಳ: ಹವಾಮಾನ ಇಲಾಖೆ ಹೇಳಿದ್ದೇನು?

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಚಳಿಗಾಲ ಮುಗಿಯುವ ಮೊದಲೇ ಬಿಸಿಲಿನ ಝಳ ಶುರುವಾಗಿದೆ. ದಿನದಿಂದ ದಿನಕ್ಕೆ ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಮಾರ್ಚ್ ಆರಂಭದಲ್ಲಿ ಬೇಸಿಗೆಯ ಮುನ್ಸೂಚನೆ ಮೂಡುವುದು ವಾಡಿಕೆ. ಆದ್ರೆ ಈಗಿನಿಂದಲೇ ಬೇಸಿಗೆಯ ಅನುಭವ ಶುರುವಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಹೇಳಿದೆ.

ಕೆಲ ಜಿಲ್ಲೆಗಳಲ್ಲಿ ಫೆಬ್ರವರಿ ಮೊದಲ ವಾರವೇ 32 ರಿಂದ 37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು ಸಾಮಾನ್ಯವಾಗಿ ಫೆಬ್ರವರಿ ಪೂರ್ತಿ ತಿಂಗಳು ಚಳಿ ಇರುತ್ತದೆ. ಮಾರ್ಚ್ನಿಂದ ಬಿಸಿಲಿನ ಝಳ ಶುರುವಾಗುತ್ತದೆ. ಆದ್ರೆ ಈ ಬಾರಿ ಫೆಬ್ರವರಿಯ ತಿಂಗಳಲ್ಲಿಯೇ ಬಿಸಿಲಿನ ತಾಪಮಾನ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸುಮಾರು 32 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮುಂದಿನ ದಿನಗಳಲ್ಲಿ ಇದರ ಬೇಗೆ ಇನ್ನೂ ಹೆಚ್ಚಾಗುವ ಸೂಚನೆ ಇದೆ. ಮಾರ್ಚ್ನಿಂದ ಬೇಸಿಗೆ ಆರಂಭವಾಗಿಲಿದ್ದು, ಈ ಬಾರಿ ಮಳೆ ಮತ್ತು ಚಳಿಯ ಪ್ರಮಾಣವೂ ಕೂಡ ಹೆಚ್ಚಾಗಿತ್ತು. ಇನ್ನು ಬೇಸಿಗೆ ಕಾಲದ ಬಿಸಿಲು ಹಾಗೂ ಸೆಕೆಯೂ ಕೂಡ ಅಧಿಕವಾಗಲಿದೆ, ಮುನ್ನೆಚ್ಚರಿಕೆಯಿಂದ ಇರಿ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

TAGGED:Summer heat before the end of winter in the state: What did the Meteorological Department say?
Share This Article
Facebook Twitter Copy Link Print
Previous Article Today’s Prediction ಇಂದಿನ ರಾಶಿ ಭವಿಷ್ಯ 18-02-2025, ಮಂಗಳವಾರ, ನಿಮ್ಮ ಭವಿಷ್ಯದಲ್ಲೇನಿದೆ?
Next Article AAP leader ಪತ್ನಿಯ ಹತ್ಯೆ ಕೇಸ್ನಲ್ಲಿ ಆಪ್ನ ನಾಯಕ ಸೇರಿ ಐವರು ಅರೆಸ್ಟ್

Popular Posts

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

You Might Also Like

ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?