Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕುಡಿಯಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ಅತ್ತೆಯನ್ನೇ ಹತ್ಯೆಗೈದ ಅಳಿಯ
ಕರ್ನಾಟಕ

ಕುಡಿಯಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ಅತ್ತೆಯನ್ನೇ ಹತ್ಯೆಗೈದ ಅಳಿಯ

Share
1 Min Read
SHARE

newsics.com

ಚಿಕ್ಕಮಗಳೂರು: ಕುಡಿಯಬೇಡ ಎಂದು ಅಳಿಯನಿಗೆ ಬುದ್ದಿ ಹೇಳಿದ್ದಕ್ಕೆ ಅತ್ತೆಯನ್ನೇ ಹತ್ಯೆಗೈದ ಅಳಿಯ, ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಭಾರತಿಬೈಲು ಗ್ರಾಮದಲ್ಲಿ ನಡೆದಿದೆ.

ಯಮುನಾ (65) ಕೊಲೆಯಾದ ಅತ್ತೆ. ಅಳಿಯ ಶಶಿಧರ್ (45) ಅತ್ತೆಯನ್ನು ಹೊಡೆದು ಕೊಂದು ಆತ್ಮಹತ್ಯೆಗೆ ಶರಣಾಗಿರುವ ಅಳಿಯ.

ಪ್ರತಿದಿನ ಕುಡಿದುಬಂದು ಶಶಿಧರ್ ಜಗಳವಾಡುತ್ತಿದ್ದ. ಮಗಳ ಮನೆಗೆ ಬಂದಿದ್ದ ಅತ್ತೆ ಯಮುನಾ, ಅಳಿಯನಿಗೆ ಬುದ್ಧಿವಾದ ಹೇಳಿದ್ದಾರೆ. ಕುಡಿಯಬೇಡ ಎಂದ್ದಿದ್ದಾರೆ. ಇಷ್ಟಕ್ಕೆ ಕೋಪದ ಬರದಲ್ಲಿ ಸುತ್ತಿಗೆಯಿಂದ ಅತ್ತೆ ಯಮುನಾರನ್ನು ಹೊಡೆದು ಕೊಂದಿದ್ದಾನೆ.

ಬಳಿಕ ಕಾಫಿ ತೋಟಕ್ಕೆ ತೆರಳಿ ಮರಕ್ಕೆ ನೇಣು ಬಿಗಿದುಕೊಂಡು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬಣಕಲ್ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.

TAGGED:The son-in-law killed his mother-in-law for telling her not to drink
Share This Article
Facebook Twitter Copy Link Print
Previous Article AAP leader ಪತ್ನಿಯ ಹತ್ಯೆ ಕೇಸ್ನಲ್ಲಿ ಆಪ್ನ ನಾಯಕ ಸೇರಿ ಐವರು ಅರೆಸ್ಟ್
Next Article ಈ ದೇಶದಲ್ಲಿ ಮದುವೆ ಬಳಿಕವೂ ಪರಪುರುಷನೊಂದಿಗೆ ಓಡಿ ಹೋಗಲು ಅವಕಾಶವಿದೆ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?