Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bigg Twist 18ರ ಯುವತಿ- 50ರ ವ್ಯಕ್ತಿ ಮದ್ವೆಗೆ ಟ್ವಿಸ್ಟ್: ಮನೆಗೆ ರಿಟರ್ನ್ ಆದ ಕರೀಷ್ಮಾ ಆರೋಪಗಳೇನು?
ಕರ್ನಾಟಕ

Bigg Twist 18ರ ಯುವತಿ- 50ರ ವ್ಯಕ್ತಿ ಮದ್ವೆಗೆ ಟ್ವಿಸ್ಟ್: ಮನೆಗೆ ರಿಟರ್ನ್ ಆದ ಕರೀಷ್ಮಾ ಆರೋಪಗಳೇನು?

Share
1 Min Read
SHARE

newsics.com

ಹುಬ್ಬಳ್ಳಿ: 18 ವರ್ಷದ ಯುವತಿ ಹಾಗೂ 50 ವರ್ಷ ವ್ಯಕ್ತಿ ಮದುವೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. 18 ವರ್ಷದ ಯುವತಿ ಕರೀಷ್ಮಾ, 50 ವರ್ಷದ ಪ್ರಕಾಶ್ ಎನ್ನುವ ಸೆಕ್ಯೂರಿಟಿ ಜತೆ ಮದುವೆಯಾಗಿದ್ದಳು. ಆದ್ರೆ ಇದೀಗ ಕರೀಷ್ಮಾ, ಪ್ರಕಾಶ್ ನನ್ನು ಬಿಟ್ಟು ಮನೆಗೆ ಬಂದಿದ್ದಾಳೆ. ಅಲ್ಲದೇ ಪ್ರಕಾಶ್ ವಿರುದ್ಧ ಕೆಲ ಗಂಭೀರ ಆರೋಪಗಳನ್ನು ಮಾಡಿದ್ದಾಳೆ.

ಬಲವಂತಾಗಿ ಕರೆದುಕೊಂಡು ಹೋಗಿ ಮದ್ವೆಯಾಗಿದ್ದಾರೆ. ಅಲ್ಲದೇ ವಿಡಿಯೋ ತೋರಿಸಿ ನನ್ನ ಜೊತೆ ಕೆಟ್ಟದಾಗಿ ವರ್ತನೆ ಮಾಡಿದ್ದಾನೆ ಎಂದು ಆರೋಪಿಸಿದ್ದಾಳೆ. ಹೀಗಾಗಿ ಪ್ರಕಾಶ್ ಗೆ ಇದೀಗ ಸಂಕಷ್ಟ ಎದುರಾಗಿದೆ.

ನಾನು ಕೊಲ್ಹಾಪುರದಲ್ಲಿದ್ದೆ. ಕಾಲ್ ಮಾಡಿ ನನ್ನ‌ ಹೋಟೆಲ್ ಗೆ ಕರೆದುಕೊಂಡು ಹೋಗಿದ್ದ. ಬಳಿಕ ನನಗೆ ಕೋಲ್ ಡ್ರಿಂಕ್ಸ್ ನಲ್ಲಿ ಏನೋ ಹಾಕಿ ರೂಮ್ ಗರ ಕರೆದುಕೊಂಡು ಹೋಗಿದ್ದ. ಯಾವ ಊರು ಏನ ಅಂತ ಹೇಳಿಲ್ಲ. ಮಾತು ಕೇಳದೆ ಹೋದ್ರೆ ನನ್ನ ತಂದೆಯನ್ನು ಸಾಯಿಸುವುದಾಗಿ ಧಮ್ಕಿ ಹಾಕಿದ್ದ ಎಂದಿದ್ದಾಳೆ. ಅಷ್ಟೇ ಅಲ್ಲದೇ, ನನ್ನ ತಂದೆ, ತಾಯಿ ವಿರುದ್ಧವೇ ದೂರು ಕೊಡು ಎಂದು ತಾಕೀತು ಮಾಡಿದ್ದ. ಆದರೆ ನಾನು ಪ್ರಕಾಶ್ ವಿರುದ್ಧವೇ ಪೊಲೀಸರಿಗೆ ದೂರು ನೀಡುವೆ. ವಿಡಿಯೋ ತೋರಿಸಿ ನನ್ನ ಜೊತೆ ಕೆಟ್ಟದಾಗಿ ವರ್ತನೆ ಮಾಡಿದ್ದಾನೆ ಎಂದು ತಿಳಿಸಿದ್ದಾಳೆ. ಹೀಗಾಗಿ ಪ್ರಕಾಶ್ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾನೆ.
ಕಳೆದ ಹಲವು ದಿನಗಳಿಂದ ಹುಬ್ನಳಿಯಲ್ಲಿ ಅಜ್ಜಿ ಮನೆಗೆ ಹೋಗುತ್ತೇನೆಂದು ಕರೀಷ್ಮಾ ನಾಪತ್ತೆಯಾಗಿದ್ದಳು. ಅಲ್ಲದೇ ಪ್ರಕಾಶನೇ ನನ್ನ ಮಗಳನ್ನ ತಲೆ ಕೆಡೆಸಿ ಕರೆದುಕೊಂಡು ಹೋಗಿರಬಹುದು ಎಂದು ಹುಡುಗಿಯ ತಂದೆ- ತಾಯಿ ಅನುಮಾನ ವ್ಯಕ್ತಪಡಿಸಿದ್ದರು.

TAGGED:Big twist for 18-year-old woman- 50-year-old man Madve: What are the accusations of the young woman who returned home?
Share This Article
Facebook Twitter Copy Link Print
Previous Article Robot’s ರೋಬೋಟ್ ಮೇಲೆ ಯುವತಿಯರಿಗೆ ವ್ಯಾಮೋಹ: ಹುಡುಗರ ಗತಿಯೇನು?
Next Article 3 ರಾಜ್ಯಗಳಲ್ಲಿ ಹಕ್ಕಿ ಜ್ವರ: ಕರ್ನಾಟಕದಲ್ಲಿ ಅಲರ್ಟ್ ಘೋಷಣೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?