ರೇಖಾ ಗುಪ್ತಾ ದೆಹಲಿಯ ನೂತನ ಮುಖ್ಯಮಂತ್ರಿ… Delhi

newsics.com ನವದೆಹಲಿ : ಸುಮಾರು 3 ದಶಕಗಳ ಬಳಿಕ ದೆಹಲಿಯಲ್ಲಿ ಸರ್ಕಾರ ರಚಿಸಲಿರುವ ಬಿಜೆಪಿ ಈಗಾಗಲೇ ನಾಳೆ (ಫೆ. 20) ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ನಿಗದಿಪಡಿಸಿತ್ತು. ರೇಖಾ ಗುಪ್ತಾ ಅವರನ್ನು ಬಿಜೆಪಿ ದೆಹಲಿಯ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ. ಈ ಮೂಲಕ ದೆಹಲಿಯ 4ನೇ ಮಹಿಳಾ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಆಯ್ಕೆಯಾಗಿದ್ದಾರೆ. ಈ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿ ಗೆದ್ದ ಪರ್ವೇಶ್ ವರ್ಮಾ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಿಶ್ ಸೂದ್, ಜಿತೇಂದ್ರ ಮಹಾಜನ್, … Continue reading ರೇಖಾ ಗುಪ್ತಾ ದೆಹಲಿಯ ನೂತನ ಮುಖ್ಯಮಂತ್ರಿ… Delhi