Health care ದಿನಕ್ಕೊಂದು ಮೊಟ್ಟೆ ತಿನ್ನುವುದರಿಂದ ಹೃದಯ ಕಾಯಿಲೆ ಬರತ್ತಾ? ತಜ್ಞರು ಹೇಳೋದೇನು?
newsics.com ಪ್ರತಿದಿನ ಒಂದು ಮೊಟ್ಟೆ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಎಲ್ಲರೂ ಹೇಳುತ್ತಾರೆ. ಆದರೆ ಕೆಲವರು ಮೊಟ್ಟೆಗಳನ್ನು ಅತಿಯಾಗಿ ಸೇವಿಸಿದರೆ ಹೃದಯದ ಆರೋಗ್ಯಕ್ಕೆ ಹಾನಿಕಾರಕ ಎಂದು ನಂಬುತ್ತಾರೆ. ವಾಸ್ತವವಾಗಿ, ಅನೇಕ ಜನರಿಗೆ ಯಾವುದು ಸತ್ಯ ಮತ್ತು ಯಾವುದು ಸುಳ್ಳು ಎಂದು ತಿಳಿದಿಲ್ಲ. ನಮ್ಮ ಪೂರ್ವಜರು ಬಹಳ ಹಿಂದಿನಿಂದಲೂ ಹೇಳುತ್ತಾ ಬಂದಿದ್ದಾರೆ, ಪ್ರತಿದಿನ ಬೆಳಗ್ಗೆ ಮೊಟ್ಟೆ ತಿನ್ನುವುದರಿಂದ ಇಡೀ ದೇಹವು ಬಲಗೊಳ್ಳುತ್ತದೆ ಎಂದು. ಆದರೆ, ಕೆಲವರು ಪ್ರತಿದಿನ ಮೊಟ್ಟೆ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಹೇಳುತ್ತಾರೆ. ಅದಕ್ಕೆ ಕಾರಣವೆಂದರೆ … Continue reading Health care ದಿನಕ್ಕೊಂದು ಮೊಟ್ಟೆ ತಿನ್ನುವುದರಿಂದ ಹೃದಯ ಕಾಯಿಲೆ ಬರತ್ತಾ? ತಜ್ಞರು ಹೇಳೋದೇನು?
Copy and paste this URL into your WordPress site to embed
Copy and paste this code into your site to embed