Chavva ಛಾವ ಸಿನಿಮಾ ಪ್ರದರ್ಶನದ ವೇಳೆ ಕುಡುಕನ ಪುಂಡಾಟ

newsics.com ವಿಕ್ಕಿ ಕೌಶಲ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ‘ಛಾವಾ’ ಸಿನಿಮಾ ಬಿಡುಗಡೆಯಾದಾಗಿನಿಂದಲೂ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಸಿನಿಮಾ ಛತ್ರಪತಿ ಸಂಭಾಜಿ ಮಹಾರಾಜ್ ಅವರ ಜೀವನ ಮತ್ತು ಶೌರ್ಯದ ಕಥೆಯನ್ನು ಹೊಂದಿದೆ. ರಶ್ಮಿಕಾ ಮಂದಣ್ಣ, ವಿಕ್ಕಿ ಕೌಶಲ್ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಸಿನಿಮಾ ನೋಡಿದ ಎಲ್ಲರೂ ಪಾಸಿಟಿವ್ ಪ್ರತಿಕ್ರಿಯೆ ನೀಡುತ್ತಿದ್ದು, ದಿನದಿಂದ ದಿನಕ್ಕೆ ಪ್ರೇಕ್ಷಕರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಈ ನಡುವೆ ಕೆಲವರು ಅತಿರೇಕದ ವರ್ತನೆ ತೋರಿಸುತ್ತಿದ್ದಾರೆ. ಚಿತ್ರಮಂದಿರದ ಪರದೆಯನ್ನೇ … Continue reading Chavva ಛಾವ ಸಿನಿಮಾ ಪ್ರದರ್ಶನದ ವೇಳೆ ಕುಡುಕನ ಪುಂಡಾಟ