Today’s Prediction ಶುಭೋದಯ, 19-02-2025, ಬುಧವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

newsics.com ನ್ಯೂಸಿಕ್ಸ್.ಕಾಮ್ ಶುಭೋದಯ ಇಂದಿನ ರಾಶಿ ಭವಿಷ್ಯ 19-02-2025, ಬುಧವಾರ — ಮೇಷ ಹಣಕಾಸಿನ ತೊಂದರೆಗಳು ಕಿರಿಕಿರಿಯನ್ನುಂಟು ಮಾಡುತ್ತವೆ. ಆಧ್ಯಾತ್ಮಿಕ ವಿಷಯಗಳತ್ತ ಗಮನ ಹರಿಸುತ್ತೀರಿ . ಕೈಗೆತ್ತಿಕೊಂಡ ಕೆಲಸ ನಿಧಾನವಾಗುತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ವೃತ್ತಿಪರ ವ್ಯವಹಾರಗಳಲ್ಲಿ ಶ್ರಮ ಶೀಲತೆ ಹೆಚ್ಚಾಗುತ್ತದೆ. ಉದ್ಯೋಗಗಳಿಗೆ ಅನಿರೀಕ್ಷಿತ ಸ್ಥಾನ ಚಲನೆ ಸೂಚನೆಗಳಿವೆ. ಕುಟುಂಬ ಸದಸ್ಯರೊಂದಿಗೆ ಸಣ್ಣಪುಟ್ಟ ವಿವಾದಗಳು ಉಂಟಾಗುತ್ತದೆ . ಅದೃಷ್ಟದ ದಿಕ್ಕು:ಪಶ್ಚಿಮ ಅದೃಷ್ಟದ ಸಂಖ್ಯೆ:9 ಅದೃಷ್ಟದ ಬಣ್ಣ:ಕೆಂಪು ವೃಷಭ ಬಾಲ್ಯದ ಸ್ನೇಹಿತರೊಂದಿಗೆ ಪ್ರಮುಖ ವಿಷಯಗಳನ್ನು ಚರ್ಚಿಸುತ್ತೀರಿ. … Continue reading Today’s Prediction ಶುಭೋದಯ, 19-02-2025, ಬುಧವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?