Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Annabhagya ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಹಣದ ಬದಲು ಇನ್ಮುಂದೆ 10 K.G ಅಕ್ಕಿ ಕೊಡಲು ಸರ್ಕಾರ ನಿರ್ಧಾರ
ಕರ್ನಾಟಕಪ್ರಮುಖ

Annabhagya ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಹಣದ ಬದಲು ಇನ್ಮುಂದೆ 10 K.G ಅಕ್ಕಿ ಕೊಡಲು ಸರ್ಕಾರ ನಿರ್ಧಾರ

Share
1 Min Read
SHARE

newsics.com

ಬೆಂಗಳೂರು : ಅನ್ನಭಾಗ್ಯದ ಹಣದ ಬದಲು 10 ಕೆಜಿ ಅಕ್ಕಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಹೌದು,. ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್ ಎಂಬಂತೆ ಹಣದ ಬದಲು ಇನ್ಮುಂದೆ 10 K.G ಅಕ್ಕಿ ಕೊಡಲು ಸರ್ಕಾರ ನಿರ್ಧರಿಸಿದೆ.

ಪ್ರತಿ ಫಲಾನುಭವಿಗಳಿಗೆ ಫೆಬ್ರವರಿ ತಿಂಗಳಿನಿಂದಲೇ 10 ಕೆಜಿ ಅಕ್ಕಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಈ ಹಿನ್ನೆಲೆ ಸರ್ಕಾರ ಹೆಚ್ಚುವರಿ ಅಕ್ಕಿ ಖರೀದಿಸಲು ತೀರ್ಮಾನಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅನ್ನಭಾಗ್ಯದ ಹಣ ಬಂದಿಲ್ಲ, ಇತ್ತ ಕಡೆ ಅಕ್ಕಿಯೂ ಸಿಗುತ್ತಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ . ಇತ್ತ ಕಡೆ ವಿಪಕ್ಷಗಳು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಇದರ ನಡುವೆ ಸರ್ಕಾರ ಪ್ರತಿ ಫಲಾನುಭವಿಗಳಿಗೆ ಫೆಬ್ರವರಿ ತಿಂಗಳಿನಿಂದಲೇ 10 ಕೆಜಿ ಅಕ್ಕಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಹೆಚ್ಚುವರಿ 5 ಕೆಜಿ ಅಕ್ಕಿಗೆ ಫಲಾನುಭವಿಗಳಿಗೆ 170 ರೂ ನೀಡಲಾಗುತ್ತಿತ್ತು. ಸದ್ಯ ಇದನ್ನು ಸ್ಥಗಿತಗೊಳಿಸಿ ಅಕ್ಕಿಯನ್ನೇ ಕೊಡಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.

TAGGED:Good news for Annabhagya beneficiaries: Govt decides to give 10 KG rice instead of money
Share This Article
Facebook Twitter Copy Link Print
Previous Article MILK PRICE HIKE : ಹಾಲಿನ ದರ ಪ್ರತಿ ಲೀ. 5 ರೂ ಹೆಚ್ಚಳಕ್ಕೆ KMF ಸಿದ್ಧತೆ
Next Article newly married couple ಈ ದೇಶದಲ್ಲಿ ಮದುವೆಯಾದ ಹೊಸ ಜೋಡಿಗೆ 3 ದಿನ ಶೌಚಾಲಯ ನಿಷೇಧ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?