Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kumaraswamy Health: ಎಚ್‌ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ದಿಢೀರ್ ಏರುಪೇರು
ಕರ್ನಾಟಕಪ್ರಮುಖ

Kumaraswamy Health: ಎಚ್‌ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ದಿಢೀರ್ ಏರುಪೇರು

Share
0 Min Read
SHARE

newsics.com

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಹೇಳಲಾಗಿದ್ದು, ಇಂದು ಚೆನ್ನೈ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.

ಚೆನ್ನೈನ ಅಪೋಲೋ ಆಸ್ಪತ್ರೆಗೆ ಇಂದು ದಾಖಲಾಗಲಿರುವ ಹೆಚ್.ಡಿ ಕುಮಾರಸ್ವಾಮಿ ಚಿಕಿತ್ಸೆ ಪಡೆದು ಬೆಂಗಳೂರಿಗೆ ಬರಲಿದ್ದಾರೆ.

ಈ ಹಿಂದೆಯೂ ಹೆಚ್ ಡಿ ಕುಮಾರಸ್ವಾಮಿ ಅವರು ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ.ಕುಮಾರಸ್ವಾಮಿ ನಿರಂತರವಾಗಿ ಪ್ರವಾಸ ಹಾಗೂ ಕೆಲಸದ ಒತ್ತಡದಿಂದ ಆಯಾಸಕ್ಕೆ ಒಳಗಾಗಿ ಅನಾರೋಗ್ಯಕ್ಕೆ ಈಡಾಗಿದ್ದಾರೆ ಎಂದು ತಿಳಿದು ಬಂದಿದೆ. ಕುಮಾರಸ್ವಾಮಿ ಆರೋಗ್ಯದ ಬಗ್ಗೆ ನಾಲ್ಕು ದಿನಗಳಿಂದ ಸುದ್ದಿಗಳು ಹರಿದಾಡಿದ್ದವು, ನಂತರ ಕುಮಾರಸ್ವಾಮಿ ಆರೋಗ್ಯವಾಗಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿದ್ದವು.

TAGGED:Kumaraswamy Health: Sudden change in HD Kumaraswamy's health
Share This Article
Facebook Twitter Copy Link Print
Previous Article Polahi tribe ಇಲ್ಲಿ ತಾಯಿ-ಮಗ, ತಂದೆ-ಮಗಳ ನಡುವೆಯೇ ಇರುತ್ತೆ ದೈಹಿಕ ಸಂಬಂಧ; ಏನಿದು ವಿಚಿತ್ರ ಸಂಪ್ರದಾಯ?
Next Article Priyanka Chopra ಒಂದು ರಾತ್ರಿಯಲ್ಲಿ ಮುಗಿದುಹೋಗೋ ವರ್ಜಿನಿಟಿಗೆ ಮಹತ್ವ ಕೊಡಬೇಡಿ- ಪ್ರಿಯಾಂಕಾ ಚೋಪ್ರಾ ಈಮಾತು ಹೇಳಿದ್ಯಾಕೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?