Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Kumbamela ಕುಂಭಮೇಳದ ನೀರು ಸ್ನಾನಕ್ಕೆ ಯೋಗ್ಯವಲ್ಲ: ವರದಿಯಲ್ಲಿ ಬಹಿರಂಗ
ದೇಶಪ್ರಮುಖ

Kumbamela ಕುಂಭಮೇಳದ ನೀರು ಸ್ನಾನಕ್ಕೆ ಯೋಗ್ಯವಲ್ಲ: ವರದಿಯಲ್ಲಿ ಬಹಿರಂಗ

Share
1 Min Read
SHARE

newsics.com

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದವರ ಸಂಖ್ಯೆ 50 ಕೋಟಿ ದಾಟಿ ಹೊಸ ದಾಖಲೆ ನಿರ್ಮಾಣವಾಗಿದೆ. ಇದರ ಬೆನ್ನಲ್ಲೇ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ನದಿಯ ನೀರು ಅತ್ಯಂತ ಕಲುಷಿತವಾಗಿದ್ದು, ಸ್ನಾನಕ್ಕೂ ಯೋಗ್ಯವಲ್ಲ ಎನ್ನುವ ಆಘಾತಕಾರಿ ವರದಿ ಬಹಿರಂಗವಾಗಿದೆ.

ತ್ರಿವೇಣಿ ಸಂಗಮ ಸೇರಿ ಪ್ರಯಾಗ್ ರಾಜ್ ನ ವಿವಿಧ ಪ್ರದೇಶಗಳಿಂದ ಸಂಗ್ರಹಿಸಿದ ನೀರಿನ ಮಾದರಿಯನ್ನು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಪರೀಕ್ಷೆಗೆ ಒಳಪಡಿಸಿ ಈ ವಿಷಯವನ್ನು ದೃಢಪಡಿಸಿದೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯವರು ನೀರಿನ ಗುಣಮಟ್ಟ ಕುರಿತ ವರದಿಯನ್ನು ರಾಷ್ಟ್ರೀಯ ಹಸಿರು ನ್ಯಾಯಾಧಿಕಾರಣಕ್ಕೆ ಸಲ್ಲಿಸಿದ್ದು, ನ್ಯಾಯಾಧಿಕರಣ ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ. ಮಾತ್ರವಲ್ಲ, ಉತ್ತರಪ್ರದೇಶದ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಕಲುಷಿತ ನೀರಿನಲ್ಲಿ 50 ಕೋಟಿ ಜನ ಸ್ನಾನ ಮಾಡುವಂತೆ ಮಾಡಿದ್ದೀರಿ. ಸ್ನಾನಕ್ಕೂ ಯೋಗ್ಯವಲ್ಲದ ನೀರನ್ನು ಜನ ಕುಡಿಯಲು ಬಳಸಬೇಕೇ ಎಂದು ತರಾಟೆಗೆ ತೆಗೆದುಕೊಂಡಿದ್ದು, ವಿಸ್ತೃತ ವರದಿ ಸಲ್ಲಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

TAGGED:Kumbh Mela water not fit for bathing: report reveals
Share This Article
Facebook Twitter Copy Link Print
Previous Article Namma metro ದರ ಏರಿಕೆ ಎಫೆಕ್ಟ್: 2.3 ಲಕ್ಷ ಪ್ರಯಾಣಿಕರ ಸಂಖ್ಯೆ ಇಳಿಕೆ, ಮೆಟ್ರೋಗೆ ಟೆನ್ಶನ್
Next Article cancer vaccine ಮಹಿಳೆಯರಿಗೆ ಶೀಘ್ರದಲ್ಲೇ ಕ್ಯಾನ್ಸರ್ ಲಸಿಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?