Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Super idea ಪರೀಕ್ಷೆ ‌ಇದೆ ಅನ್ನೋದನ್ನೇ ಮರೆತ ಯುವಕ! ಲೇಟಾಗಿದ್ದಕ್ಕೆ ಮಾಡಿದ್ದೇನು?‌ ವಿಡಿಯೋ‌ ನೋಡಿ
ದೇಶವೈರಲ್

Super idea ಪರೀಕ್ಷೆ ‌ಇದೆ ಅನ್ನೋದನ್ನೇ ಮರೆತ ಯುವಕ! ಲೇಟಾಗಿದ್ದಕ್ಕೆ ಮಾಡಿದ್ದೇನು?‌ ವಿಡಿಯೋ‌ ನೋಡಿ

Share
1 Min Read
SHARE

newsics.com

ಮಹಾರಾಷ್ಟ್ರ: ಸತಾರಾದ ಸಮರ್ಥ್ ಮಹಾಂಗ್ಡೆ ಎಂಬ ಕಾಲೇಜು ಯುವಕ ಜ್ಯೂಸ್‌ ಮಾರಿ ಸಂಪಾದನೆ ಮಾಡುತ್ತಿದ್ದ. ಆದರೆ ಕೆಲಸದಲ್ಲಿ ತಲ್ಲೀನನಾಗಿದ್ದ ಈ ಯುವಕನಿಗೆ ಪರೀಕ್ಷೆ ಇದ್ದದ್ದೇ ಮರೆತುಹೋಗಿದೆ. ನಂತರ ಈತ ಮಾಡಿದ್ದೂ ಕೇಳಿದ್ರೆ ಖಂಡಿತ ಬೆರಗು ಆಗೋದು ಖಂಡಿತ.

ಸಮರ್ಥ್ ಮಹಾಂಗ್ಡೆ ಬಿ.ಕಾಂ. ಪ್ರಥಮ ವರ್ಷದ ವಿದ್ಯಾರ್ಥಿ. ಜ್ಯೂಸ್ ಸ್ಟಾಲ್‌ನಲ್ಲಿ ಕೆಲಸ ಮಾಡುತ್ತಿದ್ದ ಅವನಿಗೆ ಪರೀಕ್ಷೆ ಎನ್ನೋದೇ ಮರೆತು ಹೋಗಿದೆ. ಬಳಿಕ ಸ್ನೇಹಿತರು ಕರೆ ಮಾಡಿದಾಗಲೇ ವಿಷಯ ಗೊತ್ತಾಗಿದೆ. ಆದರೆ ಅದಾಗಲೇ ಟೈಮ್‌ ಆಗಿ ಹೋಗಿದೆ. ಇನ್ನೇನು 15-20 ನಿಮಿಷ ಅಷ್ಟೇ ಇತ್ತು. ರಸ್ತೆ ಮೂಲಕ ಹೋದರೆ ಪರೀಕ್ಷೆ ತಡವಾಗುತ್ತದೆ ಎನ್ನುವುದು ತಿಳಿಯುತ್ತಿದ್ದಂತೆಯೇ, ಕ್ಷಣಮಾತ್ರದಲ್ಲಿ ಬೇರೆಯದ್ದೇ ಯೋಚನೆ ಮಾಡಿದ.

ಇವತ್ತು ಪರೀಕ್ಷೆ ಅಲ್ಲವೇ ಎಂದು ಸ್ನೇಹಿತರು ನೆನಪಿಸಿದಾಗ ಪರೀಕ್ಷೆಗೆ ಇನ್ನೇನು 15-20 ನಿಮಿಷವಷ್ಟೇ ಇದೆ. ಕೊನೆಗೆ ಐದೇ ನಿಮಿಷದಲ್ಲಿ ಕಾಲೇಜಿಗೆ ಹೋಗಿ ಪರೀಕ್ಷೆಗೆ ಹಾಜರಾಗಿದ್ದಾನೆ. ಪರೀಕ್ಷೆ ಆರಂಭಕ್ಕೂ ಮುನ್ನವೇ ಕಾಲೇಜು ತಲುಪುವಲ್ಲಿ ಸಕ್ಸಸ್‌ ಕಂಡಿದ್ದಾನೆ.

ಜಿಪಿ ಅಡ್ವೆಂಚರ್ಸ್‌ನ ಸಾಹಸ ಕ್ರೀಡಾ ತಜ್ಞ ಗೋವಿಂದ್‌ ಯೆವಾಲೆ ಸಹಾಯ ಪಡೆದು ಪ್ಯಾರಾಗ್ಲೈಡಿಂಗ್‌ ಮಾಡುತ್ತಾ ಪರೀಕ್ಷೆಗೆ ಸರಿಯಾದ ಸಮಯದಲ್ಲಿ ತಲುಪಿದ್ದಾನೆ. ಇವನ ಕಾರ್ಯಕ್ಕೆ ಶ್ಲಾಘನೆಗಳ ಮಹಾಪೂರವೇ ಹರಿದು ಬಂದಿದೆ. ಆದರೂ ಪರೀಕ್ಷೆ ಎನ್ನುವುದೇ ಮರೆತ ವಿದ್ಯಾರ್ಥಿಯ ಬಗ್ಗೆಯೂ ಹಲವರು ಕಳವಳ ವ್ಯಕ್ತಪಡಿಸಿದ್ದಾರೆ. ಆದರೆ ಕೆಲಸದಲ್ಲಿ ಮಗ್ನನಾಗಿರುವ ಆತ, ಕೆಲಸ ಮತ್ತು ಕಾಲೇಜು ಎರಡನ್ನೂ ನಿಭಾಯಿಸುತ್ತಿರುವುದಕ್ಕೂ ಶ್ಲಾಘನೆ ವ್ಯಕ್ತವಾಗಿದೆ.

https://twitter.com/SunnySunnypawan/status/1891327575294722549

ಮೊಬೈಲ್ ತೋರಿಸಿ ಬಲಾತ್ಕಾರ: ಹುಡುಗಿಯರ ಜಾತಿ ನೋಡಿ ರೇಟ್ ಫಿಕ್ಸ್!

ರೇಖಾ ಗುಪ್ತಾ ದೆಹಲಿಯ ನೂತನ ಮುಖ್ಯಮಂತ್ರಿ… Delhi

Life style ಮಕ್ಕಳಿಗೆ ಮೊಬೈಲ್ ನೀಡುವ ಮೊದಲು ಈ ಸೆಟ್ಟಿಂಗ್ ಆನ್ ಮಾಡಿ!

Kiladi uncle 18 ವರ್ಷದ ಯುವತಿಯನ್ನು ವಿವಾಹವಾಗಿದ್ದ ಕಿಲಾಡಿ ಅಂಕಲ್ ಅರೆಸ್ಟ್

Share This Article
Facebook Twitter Copy Link Print
Previous Article Priya savadi ಹಾವು ಆಡಿಸಿದ ಪ್ರಿಯಾ ಸವದಿ! ಅದೆಷ್ಟು ಧೈರ್ಯ ಈಕೆಗೆ? ವಿಡಿಯೋ ನೋಡಿ
Next Article Yashtika acharya ಜಿಮ್ ಮಾಡುತ್ತಿದ್ದಾಗಲೇ ಕುಸಿದು ಅಸುನೀಗಿದ ಚಿನ್ನದ ಪದಕ‌ ವಿಜೇತ ಮಹಿಳಾ ಪವರ್‌ ಲಿಫ್ಟರ್ ಯಾಷ್ಟಿಕಾ, ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?