Super idea ಪರೀಕ್ಷೆ ಇದೆ ಅನ್ನೋದನ್ನೇ ಮರೆತ ಯುವಕ! ಲೇಟಾಗಿದ್ದಕ್ಕೆ ಮಾಡಿದ್ದೇನು? ವಿಡಿಯೋ ನೋಡಿ
newsics.com ಮಹಾರಾಷ್ಟ್ರ: ಸತಾರಾದ ಸಮರ್ಥ್ ಮಹಾಂಗ್ಡೆ ಎಂಬ ಕಾಲೇಜು ಯುವಕ ಜ್ಯೂಸ್ ಮಾರಿ ಸಂಪಾದನೆ ಮಾಡುತ್ತಿದ್ದ. ಆದರೆ ಕೆಲಸದಲ್ಲಿ ತಲ್ಲೀನನಾಗಿದ್ದ ಈ ಯುವಕನಿಗೆ ಪರೀಕ್ಷೆ ಇದ್ದದ್ದೇ ಮರೆತುಹೋಗಿದೆ. ನಂತರ ಈತ ಮಾಡಿದ್ದೂ ಕೇಳಿದ್ರೆ ಖಂಡಿತ ಬೆರಗು ಆಗೋದು ಖಂಡಿತ. ಸಮರ್ಥ್ ಮಹಾಂಗ್ಡೆ ಬಿ.ಕಾಂ. ಪ್ರಥಮ ವರ್ಷದ ವಿದ್ಯಾರ್ಥಿ. ಜ್ಯೂಸ್ ಸ್ಟಾಲ್‌ನಲ್ಲಿ ಕೆಲಸ ಮಾಡುತ್ತಿದ್ದ ಅವನಿಗೆ ಪರೀಕ್ಷೆ ಎನ್ನೋದೇ ಮರೆತು ಹೋಗಿದೆ. ಬಳಿಕ ಸ್ನೇಹಿತರು ಕರೆ ಮಾಡಿದಾಗಲೇ ವಿಷಯ ಗೊತ್ತಾಗಿದೆ. ಆದರೆ ಅದಾಗಲೇ ಟೈಮ್ ಆಗಿ ಹೋಗಿದೆ. ಇನ್ನೇನು … Continue reading Super idea ಪರೀಕ್ಷೆ ಇದೆ ಅನ್ನೋದನ್ನೇ ಮರೆತ ಯುವಕ! ಲೇಟಾಗಿದ್ದಕ್ಕೆ ಮಾಡಿದ್ದೇನು? ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed