Muda case ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ಸೇರಿ ನಾಲ್ವರಿಗೆ ಲೋಕಾಯುಕ್ತ ಕ್ಲೀನ್ ಚಿಟ್

newsics.com ಮೈಸೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಿಲೀಫ್ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ನಾಲ್ವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಹಾಗೂ ಜಮೀನು ಮಾಲೀಕ ದೇವರಾಜು ಅವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ. ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ … Continue reading Muda case ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ಸೇರಿ ನಾಲ್ವರಿಗೆ ಲೋಕಾಯುಕ್ತ ಕ್ಲೀನ್ ಚಿಟ್