Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Namma metro ದರ ಏರಿಕೆ ಎಫೆಕ್ಟ್: 2.3 ಲಕ್ಷ ಪ್ರಯಾಣಿಕರ ಸಂಖ್ಯೆ ಇಳಿಕೆ, ಮೆಟ್ರೋಗೆ ಟೆನ್ಶನ್
ಕರ್ನಾಟಕಪ್ರಮುಖ

Namma metro ದರ ಏರಿಕೆ ಎಫೆಕ್ಟ್: 2.3 ಲಕ್ಷ ಪ್ರಯಾಣಿಕರ ಸಂಖ್ಯೆ ಇಳಿಕೆ, ಮೆಟ್ರೋಗೆ ಟೆನ್ಶನ್

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆಯಾದ ಬಳಿಕ ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆ ಇಳಿಕೆಯಾಗಿರುವುದು ಕಂಡುಬಂದಿದೆ. ಮೆಟ್ರೋ ರೈಲು ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಕುಸಿತವಾಗಿದ್ದು, ಬರೊಬ್ಬರಿ 2.3 ಲಕ್ಷ ಮಂದಿ ಓಡಾಟ ಇಳಿಕೆಯಾಗಿದೆ ಎಂದು ತಿಳಿದುಬಂದಿದೆ.

ದರ ಏರಿಕೆಯ ಮೊದಲು ಪ್ರತಿದಿನ ಸುಮಾರು 8.5 ಲಕ್ಷ ಪ್ರಯಾಣಿಕರು ನಿಯಮಿತವಾಗಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಆದರೆ ದರ ಏರಿಕೆ ಬಳಿಕ ಈ ಪ್ರಮಾಣ 6.3 ಲಕ್ಷಕ್ಕೆ ಇಳಿಕೆಯಾಗಿದೆ. ಆ ಮೂಲಕ ಬರೊಬ್ಬರಿ 2.3 ಲಕ್ಷ ಮಂದಿ ಓಡಾಟ ಇಳಿಕೆಯಾಗಿದೆ ಎಂದು ಬಿಎಂಆರ್‌ಸಿಎಲ್ ಮೂಲಗಳು ತಿಳಿಸಿವೆ.

“ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಸುಮಾರು 2.3 ಲಕ್ಷ ಇಳಿಕೆಯಾಗಿದ್ದು, ಈ ದರ ಹೆಚ್ಚಳದಿಂದ ನಿರೀಕ್ಷಿತ ಆದಾಯವನ್ನು ಸಾಧಿಸಲಾಗಿಲ್ಲ ಎನ್ನಲಾಗಿದೆ. ಫೆಬ್ರವರಿ 9 ರಂದು ಹೆಚ್ಚಳ ಜಾರಿಗೆ ಬರುವ ಮೊದಲು ಬಿಎಂಆರ್ ಸಿಎಲ್ ಗೆ ಇದ್ದ ಆದಾಯಕ್ಕೆ ಹೋಲಿಸಿದರೆ ಹಾಲಿ ಅಂದರೆ ಟಿಕೆಟ್ ದರ ಹೆಚ್ಚಳದ ಬಳಿಕದ ಆದಾಯ ಕಡಿಮೆಯಾಗಿದೆ. ಬಿಎಂಆರ್‌ಸಿಎಲ್ ಕೆಲವು ವಿಭಾಗಗಳಲ್ಲಿ ಶೇ. 100 ಕ್ಕಿಂತ ಹೆಚ್ಚು ಬದಲಾಗಿ ಶೇ. 71 ರಷ್ಟು ಮೆಟ್ರೋ ರೈಲು ದರ ಹೆಚ್ಚಳಕ್ಕೆ ಮಿತಿ ಹೇರಿದ್ದರೂ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮತ್ತೆ ಪರಿಶೀಲನಾ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಪ್ರವೇಶಿಸಿ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ. ಮಹೇಶ್ವರ ರಾವ್ ಅವರಿಗೆ ಕೆಲವು ವಿಭಾಗಗಳಲ್ಲಿ ದರ ಏರಿಕೆ ಶೇ. 100 ಕ್ಕಿಂತ ಹೆಚ್ಚಾಗಿದ್ದರಿಂದ ಅವರ ನಿರ್ಧಾರವನ್ನು ಮರುಪರಿಶೀಲಿಸುವಂತೆ ನಿರ್ದೇಶಿಸಿದ ನಂತರ ಬಿಎಂಆರ್‌ಸಿಎಲ್ ತನ್ನ ದರ ಏರಿಕೆಯನ್ನು ಮರುಪರಿಶೀಲಿಸಲು ನಿರ್ಧರಿಸಿತ್ತು. ಇದೀಗ ಮೆಟ್ರೋ ರೈಲು ಅಧಿಕಾರಿಗಳು ಮಾರ್ಚ್ 1 ರಂದು ದರ ಏರಿಕೆಯ ಪರಿಣಾಮದ ಕುರಿತು ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

https://x.com/PCMohanMP/status/1891751133699276966?ref_src=twsrc%5Etfw%7Ctwcamp%5Etweetembed%7Ctwterm%5E1891751133699276966%7Ctwgr%5E75160037277fc76ccdce161daea8db18898be16e%7Ctwcon%5Es1_c10&ref_url=https%3A%2F%2Fwww.kannadaprabha.com%2Fkarnataka%2F2025%2FFeb%2F18%2Fnamma-metro-ridership-drops-after-fare-hike-in-bengaluru-bmrcl-sources

TAGGED:Namma metro fare hike effect: 2.3 lakh metro passengers decrease
Share This Article
Facebook Twitter Copy Link Print
Previous Article Chavva ಛಾವ ಸಿನಿಮಾ ಪ್ರದರ್ಶನದ ವೇಳೆ ಕುಡುಕನ ಪುಂಡಾಟ
Next Article Kumbamela ಕುಂಭಮೇಳದ ನೀರು ಸ್ನಾನಕ್ಕೆ ಯೋಗ್ಯವಲ್ಲ: ವರದಿಯಲ್ಲಿ ಬಹಿರಂಗ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?