Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Priya savadi ಹಾವು ಆಡಿಸಿದ ಪ್ರಿಯಾ ಸವದಿ! ಅದೆಷ್ಟು ಧೈರ್ಯ ಈಕೆಗೆ? ವಿಡಿಯೋ ನೋಡಿ
ಕರ್ನಾಟಕವೈರಲ್

Priya savadi ಹಾವು ಆಡಿಸಿದ ಪ್ರಿಯಾ ಸವದಿ! ಅದೆಷ್ಟು ಧೈರ್ಯ ಈಕೆಗೆ? ವಿಡಿಯೋ ನೋಡಿ

Share
1 Min Read
SHARE

newsics.com

ಬೆಳಗಾವಿ: ಯುವತಿ ಪ್ರಿಯಾ ಸವದಿ ನಾಗರ ಹಾವನ್ನು ಹಿಡಿದು ಆಟವಾಡಿಸಿದ್ದಾರೆ. ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ನಾಗರ ಹಾವನ್ನು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಪ್ರಿಯಾ ಸವದಿ ಧೈರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಿಯಾ ಸವದಿ ಅವರು ಹಂಚಿಕೊಂಡಿರುವ ಇನ್‌ಸ್ಟಾಗ್ರಾಂ ವಿಡಿಯೋದಲ್ಲಿ ಸುಮಾರು 4 ಅಡಿ ಉದ್ದನೆಯ ನಾಗರ ಹಾವಿನ ಬಾಲವನ್ನು ಬರಿಗೈಯಲ್ಲಿ ಹಿಡಿದು ಮೇಲಕ್ಕೆ ಎತ್ತಿದ್ದಾರೆ. ಇನ್ನು ಹಾವು ಹಿಡಿಯುವಾಗ ಯಾವುದೇ ಸೇಫ್ಟಿ ಸ್ಟಿಕ್ ಕೂಡ ಬಳಕೆ ಮಾಡಿಲ್ಲ. ನಂತರ ಈ ಹಾವನ್ನು ಸ್ವಲ್ಪ ಹೊತ್ತು ಆಟವಾಡಿಸಿ ಅದನ್ನು ಒಂದು ಡಬ್ಬಿಯಲ್ಲಿ ತುಂಬಿಕೊಂಡು ಹೋಗಿರುವುದನ್ನು ಕಾಣಬಹುದು.

ಈ ಮೂಲಕ ಜನವಸತಿ ಪ್ರದೇಶಕ್ಕೆ ಬಂದು ಆತಂಕಗೊಂಡಿದ್ದ ನಾಗರ ಹಾವನ್ನು ರಕ್ಷಣೆ ಮಾಡಿ ಕಾಡಿನ ಪ್ರದೇಶಕ್ಕೆ ಬಿಟ್ಟು ಬಂದಿದ್ದಾರೆ.

ಪ್ರಿಯಾ ಸವದಿ ಹಾವು ಹಿಡಿದು ರಕ್ಷಣೆ ಮಾಡಿದ ವಿಡಿಯೋ ನೋಡಿದ ನೆಟ್ಟಿಗರು ಆಕೆಯ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಕಮೆಂಟ್‌ಗಳನ್ನು ಮಾಡಿದ್ದಾರೆ.

https://www.instagram.com/reel/DGPcjCNv4vL/?igsh=MXRzN3Y2bTRsM2p6dg==

Super idea ಪರೀಕ್ಷೆ ‌ಇದೆ ಅನ್ನೋದನ್ನೇ ಮರೆತ ಯುವಕ! ಲೇಟಾಗಿದ್ದಕ್ಕೆ ಮಾಡಿದ್ದೇನು?‌ ವಿಡಿಯೋ‌ ನೋಡಿ

ರಾಜ್ಯಾದ್ಯಂತ ಮುಂದಿನ ಐದು ದಿನ ಭಾರೀ ಬಿಸಿಲು.. ಹವಾಮಾನ ಇಲಾಖೆ

Health care ದಿನಕ್ಕೊಂದು ಮೊಟ್ಟೆ ತಿನ್ನುವುದರಿಂದ ಹೃದಯ ಕಾಯಿಲೆ ಬರತ್ತಾ? ತಜ್ಞರು ಹೇಳೋದೇನು?

Share This Article
Facebook Twitter Copy Link Print
Previous Article ರಾಜ್ಯಾದ್ಯಂತ ಮುಂದಿನ ಐದು ದಿನ ಭಾರೀ ಬಿಸಿಲು.. ಹವಾಮಾನ ಇಲಾಖೆ
Next Article Super idea ಪರೀಕ್ಷೆ ‌ಇದೆ ಅನ್ನೋದನ್ನೇ ಮರೆತ ಯುವಕ! ಲೇಟಾಗಿದ್ದಕ್ಕೆ ಮಾಡಿದ್ದೇನು?‌ ವಿಡಿಯೋ‌ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?