ರಾಜ್ಯಾದ್ಯಂತ ಮುಂದಿನ ಐದು ದಿನ ಭಾರೀ ಬಿಸಿಲು.. ಹವಾಮಾನ ಇಲಾಖೆ

newsics.com ಬೆಂಗಳೂರು : ಫೆಬ್ರವರಿ ಆರಂಭದಿಂದಲೇ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗಿದ್ದು, ಇನ್ನು ಮುಂದಿನ ಐದು ದಿನ ಗರಿಷ್ಠ ತಾಪಮಾನದಲ್ಲಿ ಏರಿಕೆ ಆಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬಯಲುಸೀಮೆ , ಉತ್ತರ ಕರ್ನಾಟಕ ಮಾತ್ರವಲ್ಲದೆ, ಬೆಂಗಳೂರಲ್ಲೂ ಬಿಸಿಲಿನ ಬೇಗೆ ಹೆಚ್ಚಾಗಿದೆ. ಮಾರ್ಚ್‌ನಿಂದ ಬೇಸಿಗೆ ಆರಂಭಗೊಳ್ಳಲಿದ್ದು, ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಬಿಸಿಲು ಹಾಗೂ ಸೆಕೆ ಇರಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಬಹುತೇಕ ಜಿಲ್ಲೆಗಳಲ್ಲಿ ಫೆಬ್ರವರಿ ಮೊದಲ ವಾರವೇ 32ರಿಂದ 37 ಡಿಗ್ರಿಯವರೆಗೂ … Continue reading ರಾಜ್ಯಾದ್ಯಂತ ಮುಂದಿನ ಐದು ದಿನ ಭಾರೀ ಬಿಸಿಲು.. ಹವಾಮಾನ ಇಲಾಖೆ