Kidnap ಮಹಿಳೆಯನ್ನು ಕಿಡ್ನ್ಯಾಪ್ ಮಾಡಿ ಕಣ್ಣುಗುಡ್ಡೆ ಕಿತ್ತು ಚಿತ್ರಹಿಂಸೆ
newsics.com ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಕಿಡ್ನ್ಯಾಪ್ ಪ್ರಕರಣವೊಂದು ನಡೆದಿದ್ದು, ಮಹಿಳೆಯನ್ನು ಕೂಡಿ ಹಾಕಿ ಕಣ್ಣುಗುಡ್ಡೆ ಕಿತ್ತು ಚಿತ್ರಹಿಂಸೆ ನೀಡಿದ ಭಯಾನಕ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಜಗನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ. ತೋಟದ ಮನೆಯಲ್ಲಿ ಮಹಿಳೆಯನ್ನು ಕೂಡಿಹಾಕಿ ಭೀಕರವಾಗಿ ಹಲ್ಲೆ ನಡೆಸಲಾಗಿದೆ. ಬ್ಯಾಟ್, ರಾಡ್ ಗಳಿಂದ ಮುಖಕ್ಕೆ ಹೊಡೆದು ಹಲ್ಲೆ ನಡೆಸಲಾಗಿದೆ. ಈ ಘಟನೆ ಗುಡಿಬಂಡೆ ತಾಲೂಕಿನ ಜಗನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಗಂಗರಾಜು ಎಂಬುವವರ 2 ನೇ ಪತ್ನಿ ಸಂಗೀತ ಮೇಲೆ ಹಲ್ಲೆ … Continue reading Kidnap ಮಹಿಳೆಯನ್ನು ಕಿಡ್ನ್ಯಾಪ್ ಮಾಡಿ ಕಣ್ಣುಗುಡ್ಡೆ ಕಿತ್ತು ಚಿತ್ರಹಿಂಸೆ
Copy and paste this URL into your WordPress site to embed
Copy and paste this code into your site to embed