Radhika Apte ಬಾತ್‌ರೂಂನಲ್ಲಿ ಆಸ್ಕೋಹಾಲ್ ಹೀರುತ್ತಾ ಎದೆಹಾಲು ತೆಗೆದ ನಟಿ ರಾಧಿಕಾ ಆಪ್ಟೆ

newsics.com ಬಾಲಿವುಡ್‌ ನಟಿ ರಾಧಿಕಾ ಆಪ್ಟೆ ವಾಶ್‌ ರೂಂನಲ್ಲಿರುವ ಫೋಟೋ ಹಂಚಿಕೊಂಡು ವಿವಾದಕ್ಕೆ ಗುರಿಯಾಗಿದ್ದಾರೆ. ಇತ್ತೀಚೆಗೆ ಲಂಡನ್‌ನಲ್ಲಿ ನಡೆದ 78ನೇ ಬ್ರಿಟಿಷ್ ಅಕಾಡೆಮಿ ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ರಾಧಿಕಾ ಆಪ್ಟೆ ಪಾಲ್ಗೊಂಡಿದ್ದರು. ಈ ವೇಳೆ ಅಲ್ಲಿನ ವಾಶ್‌ ರೂಂನಿಂದ ಫೋಟೋವೊಂದನ್ನು ಹಂಚಿಕೊಂಡಿರುವ ನಟಿ ತಮ್ಮ ಹೇಳಿಕೆಯಿಂದ ಟೀಕೆಗಳನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಪೋಟೊದಲ್ಲಿ ನಟಿ ರಾಧಿಕಾ ಆಪ್ಟೆ ಒಂದು ಕೈಯಲ್ಲಿ ಶ್ಯಾಂಪೇನ್‌ ಗ್ಲಾಸ್‌ ಹಿಡಿದಿದ್ದರೆ, ಮತ್ತೊಂದು ಕೈಯಲ್ಲಿ ತಮ್ಮ ಸ್ತನದಿಂದ ಎದೆಹಾಲು ಪಂಪ್‌ ಮಾಡುತ್ತಿದ್ದಾರೆ. ಈ ಫೋಟೊ ಹಂಚಿಕೊಂಡು … Continue reading Radhika Apte ಬಾತ್‌ರೂಂನಲ್ಲಿ ಆಸ್ಕೋಹಾಲ್ ಹೀರುತ್ತಾ ಎದೆಹಾಲು ತೆಗೆದ ನಟಿ ರಾಧಿಕಾ ಆಪ್ಟೆ