Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > MUDA case ಸಿಎಂ ಸಿದ್ದರಾಮಯ್ಯಗೆ ಶಿಕ್ಷೆ ಕೊಡಿಸುವುದು ಶತಃಸ್ಸಿದ್ಧ: ಸ್ನೇಹಮಯಿ‌ ಕೃಷ್ಣ
ಕರ್ನಾಟಕಪ್ರಮುಖ

MUDA case ಸಿಎಂ ಸಿದ್ದರಾಮಯ್ಯಗೆ ಶಿಕ್ಷೆ ಕೊಡಿಸುವುದು ಶತಃಸ್ಸಿದ್ಧ: ಸ್ನೇಹಮಯಿ‌ ಕೃಷ್ಣ

Share
1 Min Read
SHARE

newsics.com

ಮೈಸೂರು: ಮುಡಾ ಕೇಸ್‌ಗೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಸಿಎಂ ಸಿದ್ದರಾಮಯ್ಯ ಸೇರಿ ನಾಲ್ವರಿಗೆ ಕ್ಲೀನ್ ಚಿಟ್ ನೀಡಿದ್ದು, ಬಿ ರಿಪೋರ್ಟ್ ಸಲ್ಲಿಸುವುದಾಗಿ ಮಾಹಿತಿ ಬಂದಿದೆ.

ಈ ವಿಚಾರವಾಗಿ ದೂರುದಾರ ಸ್ನೇಹಮಯಿ ಕೃಷ್ಟ ಪ್ರತಿಕ್ರಿಯೆ ನೀಡಿದ್ದು, ಸಿಎಂ ಸಿದ್ದರಾಮಯ್ಯಗೆ ಶಿಕ್ಷೆ ಕೊಡಿಸದಿದ್ದರೆ ನಾನು ಸ್ನೇಹಮಯಿ ಕೃಷ್ಣನೇ ಅಲ್ಲ ಎಂದು ಶಪಥ ಮಾಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತದ ಮೇಲಿನ ಅನುಮಾನ ಹೆಚ್ಚಾಗಿದೆ. ಲೋಕಾಯುಕ್ತ ಅಧಿಕಾರಿಗಳು ಆತ್ಮಸಾಕ್ಷಿ ಮಾರಿಕೊಂಡಿದ್ದಾರೆ. ನಾನು ಸಾಕಷ್ಟು ಸಾಕ್ಷಿಗಳನ್ನು ಕೊಟ್ಟಿದ್ದೇನೆ. ನಾಲ್ವರ ವಿರುದ್ಧದ ಆರೋಪದಲ್ಲಿ ಸಾಕ್ಷಿಗಳ ಕೊರತೆ ಇದೆ ಎಂದು ನೋಟಿಸ್ ಕೊಟ್ಟಿದ್ದಾರೆಂದು ಸ್ನೇಹಮಯಿ ಕೃಷ್ಣ ಆಕ್ರೋಶ ಹೊರಹಾಕಿದ್ದಾರೆ.

ತನಿಖೆ ಇನ್ನು ಬಾಕಿಯಿರುವಾಗಲೇ ಮಧ್ಯಂತರ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ತನಿಖೆ ಮುಕ್ತಾಯಗೊಳಿಸದೆ ಮಧ್ಯಂತರ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ನಡೆಸಿದ್ದಾರೆ ಲೋಕಾಯುಕ್ತ ಪೊಲೀಸರಿಗೆ ನಾಚಿಕೆ ಆಗಬೇಕು ಎಂದು ಸ್ನೇಹಮಯಿ ಕೃಷ್ಣ ಕಿಡಿಕಾರಿದ್ದಾರೆ.

ಇದು ತನಿಖೆಗೆ ಅರ್ಹವಲ್ಲದ ಪ್ರಕರಣವಾಗಿದೆ ಎಂದು ಲೋಕಾಯುಕ್ತ ಪೊಲೀಸರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಾಕ್ಷ್ಯಾಧಾರಗಳ ಕೊರತೆಯಿಂದ ತನಿಖೆಗೆ ಅರ್ಹವಲ್ಲ ಎಂದು ಅಭಿಪ್ರಾಯಪಟ್ಟಿದ್ದು ಲೋಕಾಯುಕ್ತ ಪೊಲೀಸರಿಂದ ದೂರುದಾರ ಸ್ನೇಹಮಯಿ ಕೃಷ್ಣಗೆ ನೋಟಿಸ್ ನೀಡಲಾಗಿದೆ. ಮೈಸೂರು ಲೋಕಾಯುಕ್ತದಲ್ಲಿ ನೀವು ಮೊಕದ್ದಮೆ ದಾಖಲೆ ಸಲ್ಲಿಸಿರುತ್ತೀರಿ. ಆದರೆ ನೀವು ದಾಖಲಿಸಿರುವ ಕೇಸ್ ಸಿವಿಲ್ ಸ್ವರೂಪ ಎಂದು ತನಿಖೆ ನಡೆಸಲು ತಕ್ಕುದಲ್ಲ ಅಥವಾ ಕಾನೂನಿನ ತಪ್ಪು ತಿಳಿವಳಿಕೆ ಎಂದು ಕ್ರಮ ಜರುಗಿಸಿ ತಕ್ಕದ್ದಲ್ಲವೆಂದು ಲೋಕಾಯುಕ್ತ ಪೊಲೀಸರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದರ ಅಡಿಯಲ್ಲಿ ತನಿಖೆ ನಡೆಸಿದ ವಜಾ ಮಾಡಿದ ಮೊಕದ್ದಮೆಗಳು ಬರುತ್ತವೆ. ಸಾಕ್ಷಾಧಾರಗಳ ಕೊರತೆ ಕಂಡುಬಂದಿದ್ದು ವರದಿಯನ್ನು ವಿರೋಧಿಸುವುದಿದ್ದರೆ ನೋಟಿಸ್ ತಲುಪಿದ ಒಂದು ವಾರದೊಳಗೆ ಕೋರ್ಟ್ ಮೊರೆ ಹೋಗಬಹುದು. ಪ್ರಕರಣದ ಆರೋಪಿ ಒಂದರಿಂದ ಆರೋಪಿ ನಾಲ್ಕರವರೆಗಿನ ವಿರುದ್ಧದ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಸಾಬೀತಾಗಿರುವುದಿಲ್ಲ. ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 2016 ರಿಂದ 2024ರ ವರೆಗೆ 50:50 ಅನುಪಾತದಲ್ಲಿ ಪರಿಹಾರಾತ್ಮಕ ನಿವೇಶನ ನೀಡಿರುವ ಆರೋಪಗಳಿವೆ.

Muda case ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ಸೇರಿ ನಾಲ್ವರಿಗೆ ಲೋಕಾಯುಕ್ತ ಕ್ಲೀನ್ ಚಿಟ್

newly married couple ಈ ದೇಶದಲ್ಲಿ ಮದುವೆಯಾದ ಹೊಸ ಜೋಡಿಗೆ 3 ದಿನ ಶೌಚಾಲಯ ನಿಷೇಧ

Amitabh bachanna ನನ್ನ ಸೊಸೆಗೆ ಈ ರೀತಿ ಬೈಯ್ಯಕ್ಕಾಗಲ್ಲ ಅಂತಾ ಅಮಿತಾಬ್‌ ಎಂದಿದ್ಯಾಕೆ? ಕನ್ನಡ ಬೈಗುಳಕ್ಕೆ ಬೆದರಿದ್ರಾ ಬಿಗ್ ಬಿ?

Polahi tribe ಇಲ್ಲಿ ತಾಯಿ-ಮಗ, ತಂದೆ-ಮಗಳ ನಡುವೆಯೇ ಇರುತ್ತೆ ದೈಹಿಕ ಸಂಬಂಧ; ಏನಿದು ವಿಚಿತ್ರ ಸಂಪ್ರದಾಯ?

TAGGED:CM Siddaramaiah is convicted: snehamayi Krishna
Share This Article
Facebook Twitter Copy Link Print
Previous Article Donald Trump ಭಾರತ ಶ್ರೀಮಂತ ದೇಶ, ನಾವೇಕೆ 21‌ ಮಿಲಿಯನ್ ಡಾಲರ್ ನೀಡಬೇಕು? ಅಮೆರಿಕ ಅಧ್ಯಕ್ಷ ಟ್ರಂಪ್ ಪ್ರಶ್ನೆ
Next Article Young doctor death ರೀಲ್ಸ್‌ಗಾಗಿ ನದಿಗೆ ಜಿಗಿದ ಯುವ ವೈದ್ಯೆ: ಈಜಲಾರದೆ ಪ್ರವಾಹ ಪಾಲು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?