MUDA case ಸಿಎಂ ಸಿದ್ದರಾಮಯ್ಯಗೆ ಶಿಕ್ಷೆ ಕೊಡಿಸುವುದು ಶತಃಸ್ಸಿದ್ಧ: ಸ್ನೇಹಮಯಿ‌ ಕೃಷ್ಣ

newsics.com ಮೈಸೂರು: ಮುಡಾ ಕೇಸ್‌ಗೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಸಿಎಂ ಸಿದ್ದರಾಮಯ್ಯ ಸೇರಿ ನಾಲ್ವರಿಗೆ ಕ್ಲೀನ್ ಚಿಟ್ ನೀಡಿದ್ದು, ಬಿ ರಿಪೋರ್ಟ್ ಸಲ್ಲಿಸುವುದಾಗಿ ಮಾಹಿತಿ ಬಂದಿದೆ. ಈ ವಿಚಾರವಾಗಿ ದೂರುದಾರ ಸ್ನೇಹಮಯಿ ಕೃಷ್ಟ ಪ್ರತಿಕ್ರಿಯೆ ನೀಡಿದ್ದು, ಸಿಎಂ ಸಿದ್ದರಾಮಯ್ಯಗೆ ಶಿಕ್ಷೆ ಕೊಡಿಸದಿದ್ದರೆ ನಾನು ಸ್ನೇಹಮಯಿ ಕೃಷ್ಣನೇ ಅಲ್ಲ ಎಂದು ಶಪಥ ಮಾಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತದ ಮೇಲಿನ ಅನುಮಾನ ಹೆಚ್ಚಾಗಿದೆ. ಲೋಕಾಯುಕ್ತ ಅಧಿಕಾರಿಗಳು ಆತ್ಮಸಾಕ್ಷಿ ಮಾರಿಕೊಂಡಿದ್ದಾರೆ. ನಾನು ಸಾಕಷ್ಟು ಸಾಕ್ಷಿಗಳನ್ನು ಕೊಟ್ಟಿದ್ದೇನೆ. … Continue reading MUDA case ಸಿಎಂ ಸಿದ್ದರಾಮಯ್ಯಗೆ ಶಿಕ್ಷೆ ಕೊಡಿಸುವುದು ಶತಃಸ್ಸಿದ್ಧ: ಸ್ನೇಹಮಯಿ‌ ಕೃಷ್ಣ