Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Yashtika acharya ಜಿಮ್ ಮಾಡುತ್ತಿದ್ದಾಗಲೇ ಕುಸಿದು ಅಸುನೀಗಿದ ಚಿನ್ನದ ಪದಕ‌ ವಿಜೇತ ಮಹಿಳಾ ಪವರ್‌ ಲಿಫ್ಟರ್ ಯಾಷ್ಟಿಕಾ, ವಿಡಿಯೋ ನೋಡಿ
ದೇಶಪ್ರಮುಖವೈರಲ್

Yashtika acharya ಜಿಮ್ ಮಾಡುತ್ತಿದ್ದಾಗಲೇ ಕುಸಿದು ಅಸುನೀಗಿದ ಚಿನ್ನದ ಪದಕ‌ ವಿಜೇತ ಮಹಿಳಾ ಪವರ್‌ ಲಿಫ್ಟರ್ ಯಾಷ್ಟಿಕಾ, ವಿಡಿಯೋ ನೋಡಿ

Share
1 Min Read
SHARE

newsics.com

ಬಿಕಾನೆರ್: ಜಿಮ್‌ನಲ್ಲಿ ಅಭ್ಯಾಸ ಮಾಡುತ್ತಿದ್ದಾಗ 270 ಕೆಜಿ ತೂಕದ ಬಾರ್ ಬಿದ್ದಿದ್ದರಿಂದ ಕುತ್ತಿಗೆ ಮುರಿದು ಬಿಕಾನೆರ್‌ನ ಚಿನ್ನದ ಪದಕ ವಿಜೇತ ಮಹಿಳಾ ಪವರ್‌ಲಿಫ್ಟರ್ ಮೃತಪಟ್ಟಿದ್ದಾರೆ. 17 ವರ್ಷದ ಯಾಷ್ಟಿಕಾ ಆಚಾರ್ಯ ಜಿಮ್‌ನಲ್ಲಿ ಈ ಸಾಹಸ ಮಾಡುತ್ತಿದ್ದಾಗ ಘಟನೆ ನಡೆದಿತ್ತು.

ಕೂಡಲೇ ಆಕೆಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಇಡೀ ಘಟನೆಯ ವೀಡಿಯೊ ವೈರಲ್ ಆಗಿದ್ದು, ವೀಡಿಯೊದಲ್ಲಿ ಕ್ರೀಡಾಪಟು ವೇಟ್‌ಲಿಫ್ಟಿಂಗ್ ಮಾಡುತ್ತಿರುವುದನ್ನು ಕಾಣಬಹುದು. ಈ ವೇಳೆ ಬೋಧಕ ಕೂಡ ಹಿಂದೆ ನಿಂತಿದ್ದರು.

ಭಾರ ಎತ್ತುವಾಗ ಅವಳು ಇದ್ದಕ್ಕಿದ್ದಂತೆ ಕೆಳಗೆ ಬಿದ್ದಿದ್ದು ಸ್ಕ್ವಾಟ್ ಬಾರ್‌ಗಳು ಆಕೆಯ ಕುತ್ತಿಗೆಯ ಮೇಲೆ ಬಿದ್ದವು. ಮಂಗಳವಾರ ಸಂಜೆ 7 ಗಂಟೆ ಸುಮಾರಿಗೆ ನಯಾ ಶಹರ್ ಪೊಲೀಸ್ ಠಾಣೆ ಪ್ರದೇಶದಲ್ಲಿರುವ ಜಿಮ್‌ನಲ್ಲಿ ಈ ಅಪಘಾತ ಸಂಭವಿಸಿದೆ.

ವರದಿಗಳ ಪ್ರಕಾರ, ಆಚಾರ್ಯ ಚೌಕ್ ನಿವಾಸಿಯಾದ ಯಸ್ತಿಕಾ, ತರಬೇತುದಾರರ ಉಪಸ್ಥಿತಿಯಲ್ಲಿ ಪ್ರತಿ ದಿನ ಅಭ್ಯಾಸ ಮಾಡುತ್ತಿದ್ದರು. ಇದ್ದಕ್ಕಿದ್ದಂತೆ, ಆಕೆಯ ಕುತ್ತಿಗೆಯ ಮೇಲೆ ಒಂದು ಬಾರ್ ಬಿದ್ದಿತು. ಅಲ್ಲಿದ್ದ ಇತರ ಕ್ರೀಡಾಪಟುಗಳು ಆಕೆಯ ನೆರವಿಗೆ ಧಾವಿಸಿದರು. ಘಟನೆ ನಡೆದ ತಕ್ಷಣ ಯಷ್ಟಿಕಾ ಪ್ರಜ್ಞೆ ತಪ್ಪಿ ಬಿದ್ದಳು. ತರಬೇತುದಾರ ಅವರಿಗೆ ಸಿಪಿಆರ್ ಕೂಡ ನೀಡಿದರು. ಆದರೆ ಯಾವುದೇ ಚಲನೆ ಇರಲಿಲ್ಲ.

ಇತ್ತೀಚೆಗೆ ಗೋವಾದಲ್ಲಿ ನಡೆದ 33ನೇ ರಾಷ್ಟ್ರೀಯ ಬೆಂಚ್ ಪ್ರೆಸ್ ಚಾಂಪಿಯನ್‌ಶಿಪ್‌ನಲ್ಲಿ ಯಷ್ಟಿಕಾ ಚಿನ್ನ ಮತ್ತು ಕ್ಲಾಸಿಕ್ ವಿಭಾಗದಲ್ಲಿ ಬೆಳ್ಳಿ ಗೆದ್ದರು. ಯಷ್ಟಿಕಾ ಅವರ ತಂದೆ ಐಶ್ವರ್ಯ ಆಚಾರ್ಯ (50) ಗುತ್ತಿಗೆದಾರರಾಗಿದ್ದಾರೆ.

https://twitter.com/i/status/1892210313405096322

TAGGED:Gold Medal winning women's powerlifter death while gym
Share This Article
Facebook Twitter Copy Link Print
Previous Article Super idea ಪರೀಕ್ಷೆ ‌ಇದೆ ಅನ್ನೋದನ್ನೇ ಮರೆತ ಯುವಕ! ಲೇಟಾಗಿದ್ದಕ್ಕೆ ಮಾಡಿದ್ದೇನು?‌ ವಿಡಿಯೋ‌ ನೋಡಿ
Next Article Donald Trump ಭಾರತ ಶ್ರೀಮಂತ ದೇಶ, ನಾವೇಕೆ 21‌ ಮಿಲಿಯನ್ ಡಾಲರ್ ನೀಡಬೇಕು? ಅಮೆರಿಕ ಅಧ್ಯಕ್ಷ ಟ್ರಂಪ್ ಪ್ರಶ್ನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?