ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆಗೆ ಬಾಂಬ್ ಬೆದರಿಕೆ
newsics.com ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಬಾಂಬ್ ಬೆದರಿಕೆ ಬಂದಿದ್ದು, ಅಪರಿಚಿತ ವ್ಯಕ್ತಿಯೊಬ್ಬರು ಶಿಂಧೆ ಅವರ ವಾಹನವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಇಮೇಲ್ ಮೂಲಕ ಬೆದರಿಕೆ ಬಂದಿದೆ. ಇದರ ಹಿಂದಿನ ವ್ಯಕ್ತಿಯನ್ನು ಪತ್ತೆಹಚ್ಚಲು ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದಾರೆ. 2 ಪೊಲೀಸ್ ಠಾಣೆಗಳಿಗೆ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಲಾಗಿದೆ. ಏಕನಾಥ್ ಶಿಂಧೆಗೆ ಬೆದರಿಕೆ ಬಂದಿರುವುದು ಇದೇ ಮೊದಲಲ್ಲ. ಫೆಬ್ರವರಿ 2024ರ ಆರಂಭದಲ್ಲಿ, ಕಾಲೇಜು ವಿದ್ಯಾರ್ಥಿಯೊಬ್ಬರು ಏಕನಾಥ್ ಶಿಂಧೆ ಮತ್ತು ಅವರ ಸಂಸದ ಪುತ್ರ ಶ್ರೀಕಾಂತ್ … Continue reading ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆಗೆ ಬಾಂಬ್ ಬೆದರಿಕೆ
Copy and paste this URL into your WordPress site to embed
Copy and paste this code into your site to embed