Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Muda case ಮುಡಾ ಕೇಸ್ : ಲೋಕಾಯುಕ್ತ ಪೊಲೀಸರಿಂದ ಕೋರ್ಟ್’ಗೆ ಬಿ ರಿಪೋರ್ಟ್ ಸಲ್ಲಿಕೆ
ಕರ್ನಾಟಕಪ್ರಮುಖ

Muda case ಮುಡಾ ಕೇಸ್ : ಲೋಕಾಯುಕ್ತ ಪೊಲೀಸರಿಂದ ಕೋರ್ಟ್’ಗೆ ಬಿ ರಿಪೋರ್ಟ್ ಸಲ್ಲಿಕೆ

Share
1 Min Read
SHARE

newsics.com

ಮೈಸೂರು: ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಸಿಕ್ಕಿದ್ದು, ಲೋಕಾಯುಕ್ತ ಪೊಲೀಸರು ಕೋರ್ಟ್ ಗೆ 11,200 ಪುಟಗಳ ತನಿಖಾ ವರದಿ ಸಲ್ಲಿಕೆ ಮಾಡಿದ್ದಾರೆ.

50 ಜನರ ಹೇಳಿಕೆಗಳನ್ನು ದಾಖಲಿಸಿದ ಪೊಲೀಸರು 21 ಸಂಪುಟ, 11200 ಪುಟಗಳ ತನಿಖಾ ವರದಿಯನ್ನು ಬಿ ರಿಪೋರ್ಟ್ ಎಂದು ಉಲ್ಲೇಖಿಸಿ ಕೋರ್ಟ್ ಗೆ ಸಲ್ಲಿಸಿದ್ದಾರೆ. ವರದಿಯನ್ನು ಪಡೆದ ನ್ಯಾಯಾಲಯ ವಿಚಾರಣೆಯನ್ನು ಫೆ.24 ಕ್ಕೆ ಮುಂದೂಡಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಿಲೀಫ್ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ನಾಲ್ವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿತ್ತು. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಹಾಗೂ ಜಮೀನು ಮಾಲೀಕ ದೇವರಾಜು ಅವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ.ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಸೇರಿ ನಾಲ್ವರ ವಿರುದ್ಧ ಸಾಕ್ಷಾಧಾರ ಕೊರತೆಯಿದೆ. ನಾಲ್ವರ ವಿರುದ್ಧ ಯಾವುದೇ ಆರೋಪಗಳು ಸಾಬೀತಾಗಿಲ್ಲ ಎಂದು ಲೋಕಾಯುಕ್ತ ತಿಳಿಸಿತ್ತು.

TAGGED:Muda case Muda case: B report submitted by Lokayukta police to court
Share This Article
Facebook Twitter Copy Link Print
Previous Article Hanumantha: ಬಾಯ್ಸ್ vs ಗರ್ಲ್ಸ್ ಶೋನಿಂದ ಹನುಮಂತ ಹೊರ ನಡೆದ್ರಾ ಹನುಮಂತ?
Next Article Madaras ಮದರಸಾದಲ್ಲಿ ಬಾಲಕಿಯರ ಮೇಲೆ ಕ್ರೌರ್ಯ ಮೆರೆದ ಪಾಪಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?