Pan Masala-Gutka Ban ಗುಟ್ಕಾ, ಪಾನ್ ಮಸಾಲ ನಿಷೇಧಿಸಿದ ಸರ್ಕಾರ

newsics.com ಜಾರ್ಖಂಡ್: ಗುಟ್ಕಾ ಮತ್ತು ಪಾನ್ ಮಸಾಲಾ ಮಾರಾಟ, ಸಂಗ್ರಹಣೆ ಮತ್ತು ಸೇವನೆಯ ಮೇಲೆ ಸಂಪೂರ್ಣ ನಿಷೇಧ ಹೇರುವ ಐತಿಹಾಸಿಕ ನಿರ್ಧಾರವನ್ನು ಜಾರ್ಖಂಡ್ ಸರ್ಕಾರ ತೆಗೆದುಕೊಂಡಿದೆ. ಯಾವುದೇ ವ್ಯಕ್ತಿ ಗುಟ್ಕಾ ಮಾರಾಟ ಮಾಡುವುದು, ಸಂಗ್ರಹಿಸುವುದು ಅಥವಾ ಸೇವಿಸುವುದು ಕಂಡುಬಂದರೆ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಮಾತನಾಡಿದ ಸಚಿವ ಡಾ. ಇರ್ಫಾನ್ ಅನ್ಸಾರಿ, ಇದು ಯುವಕರನ್ನು ಮಾದಕ ವ್ಯಸನದಿಂದ ರಕ್ಷಿಸುವುದು ಮತ್ತು ರಾಜ್ಯದಲ್ಲಿ ಆರೋಗ್ಯ ಸುಧಾರಣೆಯನ್ನು ಉತ್ತೇಜಿಸುವುದಾಗಿದೆ. ಮುಖ್ಯಮಂತ್ರಿ … Continue reading Pan Masala-Gutka Ban ಗುಟ್ಕಾ, ಪಾನ್ ಮಸಾಲ ನಿಷೇಧಿಸಿದ ಸರ್ಕಾರ