Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Madaras ಮದರಸಾದಲ್ಲಿ ಬಾಲಕಿಯರ ಮೇಲೆ ಕ್ರೌರ್ಯ ಮೆರೆದ ಪಾಪಿ
ಕರ್ನಾಟಕಪ್ರಮುಖ

Madaras ಮದರಸಾದಲ್ಲಿ ಬಾಲಕಿಯರ ಮೇಲೆ ಕ್ರೌರ್ಯ ಮೆರೆದ ಪಾಪಿ

Share
0 Min Read
SHARE

newsics.com

ಬೆಂಗಳೂರು: ಮದರಸಾದಲ್ಲಿ ಬಾಲಕಿಯರ ಮೇಲೆ ವ್ಯಕ್ತಿಯೋರ್ವ ಕ್ರೌರ್ಯ ಮೆರೆದಿರುವ ಘಟನೆ ಬೆಂಗಳೂರಿನ ಹೆಗಡೆ ನಗರದಲ್ಲಿ ನಡೆದಿದೆ.

ಮದರಸಾದ ಕಚೇರಿಗೆ ಬಾಲಕಿಯರನ್ನು ಕರೆದು ಕಪಾಳ ಮೋಕ್ಷ ಮಾಡಿ, ಕಾಲಿನಿಂದ ಒದ್ದು, ಬೆನ್ನಿಗೆ ಮನಬಂದಂತೆ ಹೊಡೆದು ಅಟ್ಟಹಾಸ ಮೆರೆದಿದ್ದಾನೆ.

ಬಾಲಕಿಯರ ಮೇಲೆ ಮನಬಂದಂತೆ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.

ರಶೀದ್ ಮಹಮ್ಮದ್ ಹಸನ್ ಎಂಬಾತ ಬಾಲಕಿಯರ ಮೇಲೆ ಈ ರೀತಿ ಹಲ್ಲೆ ನಡೆಸಿದ್ದಾನೆ. ಹಲ್ಲೆ ವಿಡಿಯೋ ನೋಡಿ ಆಕ್ರೋಶಗೊಂಡಿರುವ ಪೋಷಕರು ರಶೀದ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:Sinner who brutalized girls in madrasa
Share This Article
Facebook Twitter Copy Link Print
Previous Article Muda case ಮುಡಾ ಕೇಸ್ : ಲೋಕಾಯುಕ್ತ ಪೊಲೀಸರಿಂದ ಕೋರ್ಟ್’ಗೆ ಬಿ ರಿಪೋರ್ಟ್ ಸಲ್ಲಿಕೆ
Next Article ಸ್ಯಾಂಡಲ್’ವುಡ್ ನಟ ‘ಶ್ರೇಯಸ್ ಮಂಜು’ ಕಾರು ಅಪಘಾತ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?