ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು; ಮುಂದುವರಿದ ಚಿಕಿತ್ಸೆ…sonia gandhi admitted hospital
newsics.com ನವದೆಹಲಿ : ಸೋನಿಯಾ ಗಾಂಧಿ ಅವರು ಅನಾರೋಗ್ಯಕ್ಕೀಡಾಗಿದ್ದಾರೆ. ಹೀಗಾಗಿ ಇವರನ್ನು ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಯೋಸಹಜ ಆರೋಗ್ಯದ ಸಮಸ್ಯೆಯಿಂದ ಬಳಳುತ್ತಿರೋ ಇವರು ಈ ಹಿಂದೆ ಕೂಡ ಹಲವು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಸೋನಿಯಾ ಗಾಂಧಿ ಆರೋಗ್ಯ ಸುಧಾರಿಸುತ್ತಿದ್ದು, ನಾಳೆ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.
Copy and paste this URL into your WordPress site to embed
Copy and paste this code into your site to embed