Reels craze ರೀಲ್ಸ್ ಮಾಡುವಾಗ ರೈಲು ಡಿಕ್ಕಿ: ಬೆಂಗಳೂರಲ್ಲಿ ಮೂವರ ಸಾವು

newsics.com ಬೆಂಗಳೂರು: ರೀಲ್ಸ್ ಮಾಡುವಾಗ ರೈಲು ಡಿಕ್ಕಿಯಾಗಿ ಮೂವರು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಸಿದ್ದನಾಯಕನಹಳ್ಳಿ ರೈಲ್ವೇ ಹಳಿ ಬಳಿ ನಡೆದಿದೆ. ಉತ್ತರ ಪ್ರದೇಶ ಮೂಲದ ರಾಹುಲ್ (18) ಬಿಕೇಶ್ (20) ಲಲನ್ (24) ಮೃತಪಟ್ಟವರು. ಮೂವರೂ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದರು. ಸಂಜೆ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಾಗ ರೀಲ್ಸ್ ಮಾಡಲು ಮುಂದಾಗಿದ್ದಾರೆ. ರೈಲು ಡಿಕ್ಕಿಯಾದ ರಭಸಕ್ಕೆ ಮೃತದೇಹಗಳು ಛಿದ್ರ ಛಿದ್ರವಾಗಿ ಬಿದ್ದಿವೆ. ಸತ್ಯಸಾಯಿ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದಿದೆ ಎಂದು … Continue reading Reels craze ರೀಲ್ಸ್ ಮಾಡುವಾಗ ರೈಲು ಡಿಕ್ಕಿ: ಬೆಂಗಳೂರಲ್ಲಿ ಮೂವರ ಸಾವು