Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಿಮ್ಮಪ್ಪನ ದೇವಾಲಯದ ಮೇಲೆ ಮತ್ತೊಮ್ಮೆ ವಿಮಾನ ಹಾರಾಟ! ಭಕ್ತರ ಆರಾಧ್ಯದೈವ ತಿರುಪತಿ ತಿಮ್ಮಪ್ಪನಿಗೆ ಅಪಮಾನ?…tirupati thimmappa temple
ದೇಶ

ತಿಮ್ಮಪ್ಪನ ದೇವಾಲಯದ ಮೇಲೆ ಮತ್ತೊಮ್ಮೆ ವಿಮಾನ ಹಾರಾಟ! ಭಕ್ತರ ಆರಾಧ್ಯದೈವ ತಿರುಪತಿ ತಿಮ್ಮಪ್ಪನಿಗೆ ಅಪಮಾನ?…tirupati thimmappa temple

Share
1 Min Read
SHARE

newsics.com

ಆಂಧ್ರಪ್ರದೇಶ: ತಿರುಪತಿ ತಿಮ್ಮಪ್ಪನ ದೇವಾಲಯದ ಮೇಲೆ ಮತ್ತೊಮ್ಮೆ ವಿಮಾನವೊಂದು ಹಾರಾಟ ನಡೆಸಿದ್ದು ತೀವ್ರ ವಿವಾದಕ್ಕೆ ಗುರಿಯಾಗಿದೆ.

ಆಂಧ್ರಪ್ರದೇಶ ತಿರುಮಲದ ತಿಮ್ಮಪ್ಪನ ದೇವಾಲಯದ ಮೇಲೆ ಸಾಮಾನ್ಯವಾಗಿ ಯಾವುದೇ ವಿಮಾನಗಳು ಹಾರಾಡುವುದಿಲ್ಲ. ವಿಮಾನ ಹಾರಾಟವು ಆಗಮ ಶಾಸ್ತ್ರಕ್ಕೆ ವಿರುದ್ಧವಾದದ್ದು. ಹೀಗಾಗಿ ತಲ, ತಲಾಂತರಗಳಿಂದ ತಿಮ್ಮಪ್ಪನ ದೇಗುಲದ ಮೇಲೆ ವಿಮಾನ ಹಾರಾಡುವುದನ್ನ ಭಕ್ತರು ವಿರೋಧಿಸುತ್ತಾ ಬಂದಿದ್ದಾರೆ.

ಆಂಧ್ರಪ್ರದೇಶದಲ್ಲಿ ಈ ಘಟನೆಯನ್ನ ಖಂಡಿಸಿದ್ದು, ತಕ್ಷಣವೇ ತಿರುಮಲವನ್ನು ವಿಮಾನ ಹಾರಾಟ ನಿಷೇಧಿತ ಪ್ರದೇಶ ಎಂದು ಘೋಷಿಸಲು ಆಗ್ರಹಿಸಲಾಗಿದೆ.

ತಿಮ್ಮಪ್ಪನ ದೇವಾಲಯದ ಮೇಲೆ ವಿಮಾನ ಹಾರಾಟದಿಂದ ಭಕ್ತರ ಭಾವನೆಗೆ ಧಕ್ಕೆಯಾಗುತ್ತದೆ. ಇಷ್ಟು ದಿನ ನಡೆದುಕೊಂಡು ಬಂದಿರುವ ಸಂಪ್ರದಾಯದಂತೆ ವಿಮಾನ ಹಾರಾಟಕ್ಕೆ ಅವಕಾಶ ಕೊಟ್ಟಿರಲಿಲ್ಲ. ಇದೀಗ ಸದ್ದಿಲ್ಲದೇ ವಿಮಾನ ಹಾರಾಟ ನಡೆಸಿರೋದನ್ನು ತಿಮ್ಮಪ್ಪನ ಭಕ್ತರು ಖಂಡಿಸಿದ್ದಾರೆ

Share This Article
Facebook Twitter Copy Link Print
Previous Article ಪೂನಂ ಪಾಂಡೆಗೆ ಮಧ್ಯ ರಸ್ತೆಯಲ್ಲಿ ಕಿಸ್ ಮಾಡಲು ಬಂದ ಅಭಿಮಾನಿ.. Video viral
Next Article Maha Shivaratri: ಶಿವರಾತ್ರಿಗೆ ಉಪವಾಸ ಮಾಡುತ್ತಿದ್ದೀರಾ?: ಈ ನಿಯಮಗಳನ್ನು ಪಾಲಿಸಿ 

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?