Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bus conductor ಕನ್ನಡ ಮಾತನಾಡಿ ಅಂದಿದ್ದಕ್ಕೆ ಬಸ್‌ ಕಂಡಕ್ಟರ್ ಮೇಲೆ ಹಲ್ಲೆ
ಕರ್ನಾಟಕಪ್ರಮುಖ

Bus conductor ಕನ್ನಡ ಮಾತನಾಡಿ ಅಂದಿದ್ದಕ್ಕೆ ಬಸ್‌ ಕಂಡಕ್ಟರ್ ಮೇಲೆ ಹಲ್ಲೆ

Share
1 Min Read
SHARE

newsics.com

ಬೆಳಗಾವಿ: ಮರಾಠಿ ಬರಲ್ಲ ಕನ್ನಡ ಮಾತನಾಡಿ ಎಂದಿದ್ದಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಗೆ ಮರಾಠಿ ಯುವಕರ ಗುಂಪು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಮಹದೇವ್ ಹಲ್ಲೆಗೊಳಗಾದ ಕಂಡಕ್ಟರ್ ಎಂದು ತಿಳಿದುಬಂದಿದೆ. ಬೆಳಗಾವಿಯಲ್ಲಿ ಮರಾಠಾ ಯುವಕರು ಗೂಂಡಾಗಿರಿ ಮೆರೆದಿದ್ದಾರೆ.

ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಯುವತಿಯೊಬ್ಬಳು ಮರಾಠಿಯಲ್ಲಿ ಟಿಕೆಟ್ ಕೇಳಿದ್ದಳು. ಕಂಡಕ್ಟರ್ ಮಹಾದೇವ್ ನನಗೆ ಮರಾಠಿ ಬರಲ್ಲ, ಕನ್ನಡದಲ್ಲಿ ಮಾತನಾಡಿ ಎಂದಿದ್ದಾರೆ. ಅಷ್ಟಕ್ಕೇ ರೊಚ್ಚಿಗೆದ್ದ ಬಸ್ ನಲ್ಲಿದ್ದ ಮರಾಠಿ ಯುವಕರ ಗುಂಪು ಬಸ್ ನಿಲ್ಲಿಸಿ ಕಂಡಕ್ಟರ್ ಕೊರಳಪಟ್ಟಿ ಹಿಡಿದು ಮನಬಂದಂತೆ ಥಳಿಸಿದ್ದಾರೆ.

ಸುಳೇಬಾವಿ-ಬಾಳೆಕುಂದ್ರಿ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ. ಗಂಭೀರವಾಗಿ ಹಲ್ಲೆಗೊಳಗಾಗಿರುವ ಕಂದಕ್ಟರ್ ಮಹಾದೇವ್ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

TAGGED:Bus conductor attacked for speaking Kannada
Share This Article
Facebook Twitter Copy Link Print
Previous Article IAS Vs IPS: ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್ ನೀಡಿದ ಕೋರ್ಟ್
Next Article Sonia Gandhi ಸೋನಿಯಾ ಗಾಂಧಿ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಡಿಸ್ಚಾರ್ಜ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?