Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Gold rate ಸತತ 4 ದಿನ ಏರಿಕೆ ಬಳಿಕ ಚಿನ್ನದ ಬೆಲೆ ಕುಸಿತ : ಇಂದಿನ ಗೋಲ್ಡ್ ರೇಟ್ ಇಲ್ಲಿದೆ..?
ಲೈಫ್‌ಸ್ಟೈಲ್

Gold rate ಸತತ 4 ದಿನ ಏರಿಕೆ ಬಳಿಕ ಚಿನ್ನದ ಬೆಲೆ ಕುಸಿತ : ಇಂದಿನ ಗೋಲ್ಡ್ ರೇಟ್ ಇಲ್ಲಿದೆ..?

Share
1 Min Read
SHARE

newsics.com

ಬೆಂಗಳೂರು: ಮೊದಲ ವಾರದಿಂದ ಏರಿಕೆ ಕಂಡಿದ ಚಿನ್ನ ಇಂದು ಸ್ವಲ್ಪ ಮಟ್ಟದಲ್ಲಿ ಇಳಿಕೆ ಕಂಡಿದೆ. ಹೌದು ಚಿನ್ನದ ಮಾರುಕಟ್ಟೆಯಲ್ಲಿ ಬಂಗಾರ ದರ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ.

ಚಿನ್ನ ಖರೀದಿ ಮಾಡಬೇಕೆಂದುಕೊಂಡವರೆಗೆ ಕೊಂಚ ರಿಲೀಫ್ ಸಿಕ್ಕಿದೆ. ಆಭರಣ ಪ್ರಿಯರಿಗೆ ನಿರಾಸೆ ಮೂಡಿಸಿದ್ದ ಚಿನ್ನದ ಬೆಲೆ ಇಂದು ಇಳಿಕೆ ಕಂಡಿದೆ. ಗುರುವಾರ 10 ಗ್ರಾಮಗೆ 89,225ರೂ ಇದ್ದ ಚಿನ್ನದ ದರ, ಶುಕ್ರವಾರ 545ರೂ ಇಳಿಕೆ ಕಾಣುವ ಮೂಲಕ 10ಗ್ರಾಂಗೆ 88,680 ಆಗಿದೆ. ಇನ್ನು ಬೆಳ್ಳಿದರದಲ್ಲೂ ಕೂಡ ಇಳಿಕೆ ಕಂಡಿದ್ದು, ಕೆಜಿಗೆ 99,860 ರೂ ಇದ್ದ ಬೆಳಿ ಶುಕ್ರವಾರ 244 ರೂ ಇಳಿಕೆಯೊಂದಿಗೆ 99,616 ಆಗಿದೆ.

ಬೆಂಗಳೂರಿನಲ್ಲಿ 99.9 ಪ್ಯೂರಿಟಿಯ 10 ಗ್ರಾಂ ಚಿನ್ನದ ಬೆಲೆ 88677 ರೂ ಇದೆ. ಇನ್ನು ಬೆಳ್ಳಿಯ ಬೆಲೆ 98400 ರೂ ಇದೆ.

22 ಕ್ಯಾರೆಟ್ನ 10 ಗ್ರಾಂ ಚಿನ್ನದ ನಾಣ್ಯದ ಬೆಲೆ 82,530 ರೂ ಇದ್ದರೆ, 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ನಾಣ್ಯದ ಬೆಲೆ 89190 ರೂ ಇದೆ.

ಹೈದರಾಬಾದ್ನಲ್ಲಿನ ಬಂಗಾರದ ದರ: 10 ಗ್ರಾಂ ಚಿನ್ನದ ದರ 88,680, ಕೆಜಿ ಬೆಳ್ಳಿ ದರ 99,616 ರೂ ಇದೆ.

TAGGED:gold price falls: Today's gold rate is here..?Gold rate after rising for 4 consecutive days
Share This Article
Facebook Twitter Copy Link Print
Previous Article cigarettes and tobacco ಸಿಗರೇಟ್ ಪ್ರಿಯರ ತುಟಿ ಸುಡಲಿದೆ ತೆರಿಗೆ ಬರೆ : ಶೀಘ್ರದಲ್ಲೇ GST ಹೇರಿಕೆ?
Next Article Harassment ಹುಡುಗಿಯರೇ ಇಂತಹ ವಿಷಯದಲ್ಲಿ ಯಾಮಾರಿದರೆ ಬದುಕು ನರಕ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?