Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Good news ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಾರಿಗೆ ಸಂಸ್ಥೆಗಳಿಗೆ 750 ಹೊಸ ಎಲೆಕ್ಟ್ರಿಕ್ ಬಸ್ ಸೇರ್ಪಡೆ
ಕರ್ನಾಟಕಪ್ರಮುಖ

Good news ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಾರಿಗೆ ಸಂಸ್ಥೆಗಳಿಗೆ 750 ಹೊಸ ಎಲೆಕ್ಟ್ರಿಕ್ ಬಸ್ ಸೇರ್ಪಡೆ

Share
1 Min Read
SHARE

newsics.com

ಬೆಂಗಳೂರು: ಕೇಂದ್ರ ಸರ್ಕಾರದ ಪಿಎಂ ಇ- ಡ್ರೈವ್ ಯೋಜನೆಯಡಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಇನ್ನಷ್ಟು ಎಲೆಕ್ಟ್ರಿಕ್ ಬಸ್ ಗಳನ್ನು ನೀಡಲು ಒಪ್ಪಿಗೆ ಸೂಚಿಸಲಾಗಿದೆ.

ಬಿಎಂಟಿಸಿ ಹೊರತುಪಡಿಸಿ ಉಳಿದ ಮೂರು ನಿಗಮಗಳಿಗೆ ಶೀಘ್ರವೇ 750 ಎಲೆಕ್ಟ್ರಿಕ್ ಬಸ್ ಗಳು ಸೇರ್ಪಡೆಯಾಗಲಿವೆ.

2023 -24, 2024 -25ನೇ ಸಾಲಿನಲ್ಲಿ 4300ಕ್ಕೂ ಹೆಚ್ಚು ಬಸ್ ಗಳು ನಿಗಮಕ್ಕೆ ಸೇರ್ಪಡೆಯಾಗುತ್ತಿದ್ದು, ಇವುಗಳಲ್ಲಿ 1000ಕ್ಕೂ ಹೆಚ್ಚಿನ ಎಲೆಕ್ಟ್ರಿಕ್ ಬಸ್ ಗಳು ಸೇರ್ಪಡೆಯಾಗುತ್ತಿದೆ. ಇದೀಗ ಮತ್ತೆ ಕೇಂದ್ರ ಸರ್ಕಾರ ಪಿಎಂ ಇ- ಡ್ರೈವ್ ಯೋಜನೆ ಅಡಿ ರಾಜ್ಯ ಸಾರಿಗೆ ಸಂಸ್ಥೆಗೆ 750 ಎಲೆಕ್ಟ್ರಿಕ್ ಬಸ್ ಗಳ ಪೂರೈಕೆಗೆ ಅನುಮೋದನೆ ನೀಡಿದೆ.

ಕೆಎಸ್‌ಆರ್ಟಿಸಿ, ಕೆಕೆಆರ್ಟಿಸಿ, ಎನ್.ಡಬ್ಲ್ಯೂ.ಕೆ.ಆರ್.ಟಿ.ಸಿ.ಗಳಿಗೆ ಜಿಸಿಸಿ(ಗ್ರಾಸ್ ಕಾಸ್ಟ್ ಕಾಂಟ್ರಾಕ್ಟ್) ಆಧಾರದಲ್ಲಿ ಈ ಬಸ್ ಗಳನ್ನು ಸೇರ್ಪಡೆ ಮಾಡಲಾಗುವುದು. ಹೀಗೆ ಸೇರ್ಪಡೆಯಾದ ಬಸ್ ಳ ಒಡೆತನ ಮಾತ್ರ ನಿಗಮಗಳಿಗೆ ಇರುವುದಿಲ್ಲ.

ಕೇಂದ್ರ ಸರ್ಕಾರ ಪಿಎಂ ಇ ಡ್ರೈವ್ ಅಡಿ ಬಸ್ ಗಳ ಖರೀದಿಗೆ ಹಣ ನೀಡುವುದಿಲ್ಲ. ಬಸ್ ಗಳನ್ನು ಗುತ್ತಿಗೆ ಆಧಾರದಲ್ಲಿ ಪಡೆಯಲು ಆರ್ಥಿಕ ನೆರವು ನೀಡುತ್ತದೆ. ಬಸ್ ಗಳನ್ನು ಪೂರೈಸುವ ಸಂಸ್ಥೆಗಳಿಗೆ ಸಬ್ಸಿಡಿ ಮೂಲಕ ಹಣ ನೀಡಲಿದ್ದು, ನಂತರ ಬಸ್ ಗಳನ್ನು ಪಡೆಯುವ ನಿಗಮಗಳು ಬಸ್ ಪೂರೈಸುವ ಸಂಸ್ಥೆಗೆ ಕಿಲೊಮಿಟರ್ ಆಧಾರದಲ್ಲಿ ಬಾಡಿಗೆ ನೀಡಲಿವೆ. ಬಸ್ ಗಳ ಚಾಲನೆಗೆ ಮಾತ್ರ ಬಸ್ ಪೂರೈಸುವ ಸಂಸ್ಥೆಯ ಚಾಲಕರನ್ನು ನಿರ್ವಹಿಸುತ್ತದೆ. ನಿರ್ವಾಹಕರನ್ನು ಸಾರಿಗೆ ನಿಗಮಗಳು ನೇಮಿಸಬೇಕಿದೆ.

Bear rate hike ಬೆಲೆ ಏರಿಕೆ ಮಾಡಿದ ಸರ್ಕಾರಕ್ಕೆ ಶಾಕ್: ಬಿಯರ್ ಮಾರಾಟ ಕುಸಿತ

TAGGED:Good news for commuters: 750 new electric buses added to transport companies
Share This Article
Facebook Twitter Copy Link Print
Previous Article Today’s Prediction ಶುಭ ದಿನ, 21-02-2025, ಶುಕ್ರವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article leapord death ಕೊನೆಗೂ ಬದುಕದ ಉರುಳಿಗೆ ಸಿಲುಕಿದ ಚಿರತೆ, ಬೇಟೆಗಾರರ ಬಂಧನಕ್ಕೆ‌ ಕ್ರಮ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?