Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gruha Lakshmi Scheme ಯಜಮಾನಿಯರಿಗೆ ಗುಡ್ ನ್ಯೂಸ್: ಇಂದೇ ನಿಮ್ಮ ಖಾತೆಗೆ ‘ಗೃಹಲಕ್ಷ್ಮಿ’ ಹಣ ಜಮಾ
ಕರ್ನಾಟಕಪ್ರಮುಖ

Gruha Lakshmi Scheme ಯಜಮಾನಿಯರಿಗೆ ಗುಡ್ ನ್ಯೂಸ್: ಇಂದೇ ನಿಮ್ಮ ಖಾತೆಗೆ ‘ಗೃಹಲಕ್ಷ್ಮಿ’ ಹಣ ಜಮಾ

Share
1 Min Read
SHARE

newsics.com

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಶಿವರಾತ್ರಿಗೆ ಮುನ್ನ ಹಣ ಜಮಾ ಮಾಡುವ ಸಾಧ್ಯತೆ ಇದೆ.

ಮಹಿಳೆಯರ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆ ಮಾಡಲು ಮುಂದಾಗಿದೆ.

ನವೆಂಬರ್ ತಿಂಗಳ ಹಣ ಇಂದೇ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತದೆ.

ಹಾಗೂ ಡಿಸೆಂಬರ್ ತಿಂಗಳ ಹಣವನ್ನು ಮುಂದಿನ ಸೋಮವಾರ ಹಾಕಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೂರು ತಿಂಗಳ ಹಣ ಬಿಡುಗಡೆಗೆ ಸರ್ಕಾರ ಮುಂದಾಗಿದ್ದು, ಮಹಿಳೆಯರಿಗೆ ಕೊಂಚ ರಿಲೀಫ್ ಸಿಕ್ಕಿದೆ.

ಈ ಕುರಿತು ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗೃಹಲಕ್ಷ್ಮಿ ಯೋಜನೆಗೆ ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ವರ್ಗಾವಣೆ ವಿಳಂಬವಾಗಿದೆ. ಶೀಘ್ರವೇ ಗೃಹಲಕ್ಷ್ಮಿ ಯೋಜನೆ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಲಿದೆ ಎಂದಿದ್ದಾರೆ.

TAGGED:Good News for Gruha Lakshmi Scheme Owners: 'Gruha Lakshmi' money will be credited to your account today.
Share This Article
Facebook Twitter Copy Link Print
Previous Article ಚಾಕೊಲೇಟ್ ಆಮಿಷವೊಡ್ಡಿ 8 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್
Next Article Life style ಬಟ್ಟೆ ಮೇಲಿನ ಕಲೆ ಹೋಗಲಾಡಿಸಲು ಜಸ್ಟ್ ಈ ಮಾತ್ರೆ ಸಾಕು

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?