Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Good News ಬಸ್‌ನಲ್ಲಿ ಸೀಟು ಸಿಗದೆ ರೋಸಿ ಹೋಗಿದ್ದ ಪುರುಷ ಪ್ರಯಾಣಿಕರಿಗೆ ಗುಡ್‌ನ್ಯೂಸ್
ಕರ್ನಾಟಕಪ್ರಮುಖ

Good News ಬಸ್‌ನಲ್ಲಿ ಸೀಟು ಸಿಗದೆ ರೋಸಿ ಹೋಗಿದ್ದ ಪುರುಷ ಪ್ರಯಾಣಿಕರಿಗೆ ಗುಡ್‌ನ್ಯೂಸ್

Share
1 Min Read
SHARE

newsics.com
ಮೈಸೂರು: ಪುರುಷರಿಗೆ ಮೀಸಲಿರುವ ಸೀಟ್‌ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಎಂದು ಸಿಬ್ಬಂದಿಗಳಿಗೆ ಕೆಎಸ್‌ಆರ್‌ಟಿಸಿ ಸೂಚನೆ ನೀಡಿದೆ.

ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಪುರುಷ ಪ್ರಯಾಣಿಕರಿಗೆ ಸೀಟು ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ.
ಹೀಗಾಗಿ ಪುರುಷ ಪ್ರಯಾಣಿಕರಿಗೆ ಮೀಸಲಿರುವ ಸೀಟುಗಳನ್ನು ಪುರುಷರಿಗೆ ಬಿಟ್ಟುಕೊಡಬೇಕು. ಈ ಬಗ್ಗೆ ಗಮನ ಹರಿಸಬೇಕು ಎಂದು ಕೆಎಸ್ಆರ್ಟಿಸಿ ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಚಾಲಕರು ಹಾಗೂ ಸಿಬ್ಬಂದಿಗೆ ಇತ್ತೀಚೆಗೆ ಆದೇಶ ಹೊರಡಿಸಿರುವುದು ಈಗ ಬೆಳಕಿಗೆ ಬಂದಿದೆ.

ಪುರುಷ ಪ್ರಯಾಣಿಕರಿಗೆ ಮೀಸಲಿಸಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಕುಳಿತು ಪ್ರಯಾಣ ಮಾಡಲು ಕ್ರಮಕೈಗೊಳ್ಳುವಂತೆ ಎಲ್ಲಾ ಚಾಲನಾ ಸಿಬ್ಬಂದಿಗಳಿಗೆ ಸೂಕ್ತ ತಿಳಿವಳಿಕೆ ನೀಡಲು ಸೂಚಿಸಲಾಗಿದೆ ಹಾಗೂ ತೆಗೆದುಕೊಂಡ ಕ್ರಮದ ಉರಿತು ಅನುಸರಣಾ ವರದಿ ಕಳುಹಿಸಬೇಕು ಎಂದು ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

TAGGED:Good News Good news for the male passengers who went to Rosi without getting a seat in the bus
Share This Article
Facebook Twitter Copy Link Print
Previous Article ಶೀಲ ಶಂಕಿಸಿ ಪತ್ನಿಯ ಕತ್ತು ಸೀಳಿ ಬರ್ಬರ ಹತ್ಯೆಗೈದ ಪತಿ! ಮೃತದೇಹ ಮನೆಯೊಳಗಿಟ್ಟು ಬೀಗ ಹಾಕಿ ಪರಾರಿ
Next Article RCB ಈ ಸಲವೂ ಕಪ್ ನಮ್ದೇ’ ಎಂದು ಹೊರಟ RCB ಸಿಂಹಿಣಿಯರು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?