Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾರತ- ಬಾಂಗ್ಲಾ ಪಂದ್ಯದ ಮೇಲೆ ಬೆಟ್ಟಿಂಗ್; ಮೂವರು ಅರೆಸ್ಟ್…india bangladesh cricket betting
ದೇಶ

ಭಾರತ- ಬಾಂಗ್ಲಾ ಪಂದ್ಯದ ಮೇಲೆ ಬೆಟ್ಟಿಂಗ್; ಮೂವರು ಅರೆಸ್ಟ್…india bangladesh cricket betting

Share
1 Min Read
SHARE

newsics.com

ನವದೆಹಲಿ : ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದ ಮೇಲೆ ಗೋವಾದಲ್ಲಿ ಬೆಟ್ಟಿಂಗ್ ಆಡುತಿದ್ದ ಮೂವರು ಯುವಕರನ್ನು ಬಂಧಿಸಿದ್ದಾರೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದ ಮೇಲೆ ಗೋವಾದಲ್ಲಿ ಬೆಟ್ಟಿಂಗ್ ನಡೆಯುತ್ತಿತ್ತು. ಮಾಹಿತಿ ಪಡೆದ ಪೊಲೀಸರು ಒಂದು ಮನೆಯ ಮೇಲೆ ದಾಳಿ ಮಾಡಿ ಸ್ಥಳದಿಂದ ಮೂವರು ಯುವಕರನ್ನು ಬಂಧಿಸಿದ್ದಾರೆ. ಒಂದು ಲ್ಯಾಪ್‌ಟಾಪ್ ಮತ್ತು ನಾಲ್ಕು ಮೊಬೈಲ್ ಫೋನ್‌ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಪಣಜಿ ಬಳಿಯ ಪಿಲಾರ್ನೆ ಗ್ರಾಮದಲ್ಲಿ ಬಾಡಿಗೆ ಮನೆಯೊಂದರಲ್ಲಿ ಭಾರತ-ಬಾಂಗ್ಲಾದೇಶ ಪಂದ್ಯದ ಮೇಲೆ ಕೆಲವು ಯುವಕರು ಬೆಟ್ಟಿಂಗ್ ನಡೆಸುತ್ತಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು ದಾಳಿ ನಡೆಸಿ ಮೂವರು ಯುವಕರನ್ನು ಬಂಧಿಸಿದ್ದಾರೆ. ದಾಳಿಯ ಸಮಯದಲ್ಲಿ, ಪೊಲೀಸರು ರಿಜ್ವಾನ್ ಭಾಷ್ (20), ಆಸಿಫ್ ಜಿಯಾವುದ್ದೀನ್ (25) ಮತ್ತು ಮಕ್ಸೂದ್ ಮೋಡನ್ (28) ಅವರನ್ನು ಬಂಧಿಸಿದ್ದು, ಈ ಮೂವರೂ ಗುಜರಾತ್ ನಿವಾಸಿಗಳು ಎಂದು ತಿಳಿದುಬಂದಿದೆ.

Share This Article
Facebook Twitter Copy Link Print
Previous Article ಶಾಲಾ ಅಂಗಳದಲ್ಲಿ ಹಠಾತ್ತನೇ ಕುಸಿದು ಬಿದ್ದ 10ನೇ ತರಗತಿಯ ವಿದ್ಯಾರ್ಥಿನಿ..heart attack
Next Article ಪಾಕಿಸ್ತಾನದ ವಿರುದ್ಧ ಭಾರತ ಗೆಲ್ಲುವುದಿಲ್ಲ, ಐಐಟಿ ಬಾಬಾರಿಂದ ಶಾಕಿಂಗ್…india vs pakistan

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?