Summer ಕರ್ನಾಟಕದಲ್ಲಿ ಬಿಸಿಲಿನ ತಾಪ ಏರಿಕೆ: ಹವಾಮಾನ ಇಲಾಖೆ ಎಚ್ಚರಿಕೆ ಏನು?

newsics.com ಬೆಂಗಳೂರು: ಇಷ್ಟು ದಿನ ಮನೆಯಿಂದ ಹೊರಗೆ ಬಂದರೆ ಚುಮುಚುಮು ಚಳಿಗೆ ನಡುಗುತ್ತಿದ್ದ ಜನ, ಬೇಸಿಗೆ ಆರಂಭವಾಗೋದಕ್ಕೂ ಮುಂಚೆ ಬೇಸಿಗೆಯಲ್ಲಿ ಬೆಂದು ಬೆವರಳಿದ್ದಾರೆ. ರಾಜ್ಯದಲ್ಲಿ ಪೂರ್ವ ಬೇಸಿಗೆ ಅಬ್ಬರ ಜೋರಾಗಿದೆ. ಈ ಹಿಂದಿನ ವರ್ಷಗಳಿಗಿಂತಲೂ ಈ ಬಾರಿ ಉಷ್ಣಾಂಶದಲ್ಲಿ ಭಾರೀ ಏರಿಕೆಯಾಗಿದ್ದು, ಮುಂದಿನ ವಾರ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಈ ಬಗ್ಗೆ ಹವಾಮಾನ ಇಲಾಖೆ ನೀಡಿರೋ ಮುನ್ಸೂಚನೆ ಜನರಲ್ಲಿ ಆತಂಕ ಎಚ್ಚಿಸಿದೆ. ರಾಜ್ಯದಲ್ಲಿ ಮುಂದಿನ 7 ದಿನ ಒಣಹವೆ ಮುಂದುವರಿಕೆಯಾಗಲಿದ್ದು, 20 ವರ್ಷಗಳ ಹಿಂದೆ ಬೆಂಗಳೂರಿನಲ್ಲಿ … Continue reading Summer ಕರ್ನಾಟಕದಲ್ಲಿ ಬಿಸಿಲಿನ ತಾಪ ಏರಿಕೆ: ಹವಾಮಾನ ಇಲಾಖೆ ಎಚ್ಚರಿಕೆ ಏನು?