Bear rate hike ಬೆಲೆ ಏರಿಕೆ ಮಾಡಿದ ಸರ್ಕಾರಕ್ಕೆ ಶಾಕ್: ಬಿಯರ್ ಮಾರಾಟ ಕುಸಿತ

newsics.com ಬೆಂಗಳೂರು: ಬಿಯರ್ ದರ ಹೆಚ್ಚಳ ಮಾಡಿದ್ದ ರಾಜ್ಯ ಸರ್ಕಾರಕ್ಕೆ ಮದ್ಯ ಪ್ರಿಯರು ಶಾಕ್ ನೀಡಿದ್ದಾರೆ. ಬೆಲೆ ಏರಿಕೆ ಕಾರಣಕ್ಕೆ ಮದ್ಯಪ್ರಿಯರು ಬಿಯರ್ ಖರೀದಿಗೆ ನಿರಾಸಕ್ತಿ ತೋರಿಸಿದ ಪರಿಣಾಮ ರಾಜ್ಯದಲ್ಲಿ ಬಿಯರ್ ಮಾರಾಟ ಶೇಕಡ 16ರಷ್ಟು ಕುಸಿತ ಕಂಡಿದೆ. ಜನವರಿ 20 ರಿಂದ ಜಾರಿಗೆ ಬರುವಂತೆ ಸರ್ಕಾರ ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ ಹೆಚ್ಚಿಸಿ ದರ ಏರಿಕೆ ಮಾಡಿದ್ದು, ಇದರೊಂದಿಗೆ ಸಾಮಾನ್ಯ ಬ್ರಾಂಡ್ ಗಳಿಂದ ಪ್ರೀಮಿಯಂ ಬ್ರಾಂಡ್ ಗಳವರೆಗೆ ಎಲ್ಲಾ ಬಗೆಯ ಬಿಯರ್ ದರ ಹೆಚ್ಚಳವಾಗಿದೆ. … Continue reading Bear rate hike ಬೆಲೆ ಏರಿಕೆ ಮಾಡಿದ ಸರ್ಕಾರಕ್ಕೆ ಶಾಕ್: ಬಿಯರ್ ಮಾರಾಟ ಕುಸಿತ