Sourav Ganguly car accident ಸೌರವ್ ಗಂಗೂಲಿ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು
newsics.com ಕೋಲ್ಕತ್ತಾ: ಭಾರತದ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರಿದ್ದ ಕಾರು ಅಪಘಾತಕ್ಕೀಡಾಗಿದೆ. ಪಶ್ಚಿಮ ಬಂಗಾಳದ ದುರ್ಗಾಪುರ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಗಂಗೂಲಿ ಬೆಂಗಾವಲು ಪಡೆಯ ಎರಡು ವಾಹನಗಳಿಗೆ ಹಾನಿಯಾಗಿದೆ. ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಬರ್ಧಮಾನ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ದುರ್ಗಾಪುರ ಎಕ್ಸ್‌ಪ್ರೆಸ್‌ವೇಯ ದಂತನ್‌ಪುರ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದ್ದು, … Continue reading Sourav Ganguly car accident ಸೌರವ್ ಗಂಗೂಲಿ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು
Copy and paste this URL into your WordPress site to embed
Copy and paste this code into your site to embed