Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Marriage ಮದುವೆ ದಿನ ಸತ್ತಂತೆ ನಟಿಸಿ, ಸ್ನೇಹಿತೆ ಜೊತೆ ಓಡಿಹೋದ ವಧು: ಆಗಿದ್ದೇನು?
ಕರ್ನಾಟಕಪ್ರಮುಖ

Marriage ಮದುವೆ ದಿನ ಸತ್ತಂತೆ ನಟಿಸಿ, ಸ್ನೇಹಿತೆ ಜೊತೆ ಓಡಿಹೋದ ವಧು: ಆಗಿದ್ದೇನು?

Share
1 Min Read
SHARE

newsics.com
ಉತ್ತರ ಪ್ರದೇಶ: ಮದುವೆ ದಿನ ಸತ್ತಂತೆ ನಟಿಸಿ, ಸ್ನೇಹಿತೆ ಜೊತೆ ವಧು ಓಡಿಹೋದ ಘಟನೆ ಉತ್ತರ ಪ್ರದೇಶದ ಮುಜಫರ್ ನಗರದಲ್ಲಿ ನಡೆದಿದೆ.
ಹೋಮಿಯೋಪಥಿ ವೈದ್ಯೆಯಾಗಿರುವ ಮದುಮಗಳ ಮದುವೆ ಫಿಕ್ಸ್ ಆಗಿತ್ತು. ಮದುವೆಯ ದಿನದವರೆಗೂ ಆಕೆ ಏನೂ ಹೇಳಿರಲಿಲ್ಲ. ಆದ್ರೆ, ಮದುವೆಯ ದಿನ ಶೃಂಗಾರ ಮಾಡಿಕೊಂಡು ಬ್ಯೂಟಿ ಪಾರ್ಲರ್ಗೆ ಹೋಗುವೆ ಎಂದಳು. ಆಗ ಎಷ್ಟು ಹೊತ್ತಾದರೂ ಬರಲಿಲ್ಲ. ಮಗಳು ಬರದಾಗ ಎಲ್ಲರೂ ಹುಡುಕಾಟ ನಡೆಸಿದರು. ಆ ಸಮಯದಲ್ಲಿ ಅವರಿಗೆ ಬ್ಯೂಟಿ ಪಾರ್ಲರ್ನಲ್ಲಿ ಇದ್ದ ಆಕೆಯ ಸ್ನೇಹಿತರು, ಬ್ಯೂಟಿ ಪಾರ್ಲರ್‌ನಲ್ಲಿ ಆಕೆಗೆ ಹೃದಯಾಘಾತವಾಯ್ತು. ಮೀರತ್ ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದಳು ಎಂದರು.

ಕುಟುಂಬಸ್ಥರು ಗಾಬರಿ ಬಿದ್ದು, ಪೊಲೀಸರಿಗೆ ದೂರು ನೀಡಿದ್ದರು. ಮಧ್ಯಪ್ರವೇಶಿಸಿದ ಪೊಲೀಸರು ತನಿಖೆ ಶುರು ಮಾಡಿದರು. ಸಿಸಿಟಿವಿ ದೃಶ್ಯ ನೋಡಿದಾಗ, ಮದುಮಗಳು ತನ್ನ ಸ್ನೇಹಿತೆಯ ಜೊತೆ ಓಡಿ ಹೋಗುತ್ತಿರುವುದು ಕಂಡುಬಂದಿದೆ. ಮಹಿಳೆಯ ತಂದೆ ಆಕೆಯ ಮಹಿಳಾ ಸ್ನೇಹಿತೆಯಿಂದ ಅಪಹರಿಸಲ್ಪಟ್ಟಿದ್ದಾಳೆ ಎಂದು ದೂರು ದಾಖಲಿಸಿದ ನಂತರ, ಎಫ್‌ಐಆರ್ ದಾಖಲಿಸಲಾಗಿದೆ.

ಕೊನೆಗೂ ಸ್ನೇಹಿತೆಯ ಜೊತೆ ಆಕೆ ಸಿಕ್ಕಿಬಿದ್ದಳು. ಅವಳನ್ನು ಅರೆಸ್ಟ್ ಮಾಡಿದಾಗ, ನನಗೆ ಮದುವೆ ಇಷ್ಟವಿರಲಿಲ್ಲ. ಸಾಕಷ್ಟು ವಿರೋಧಿಸಿದೆ. ಆದರೆ, ಬಲವಂತವಾಗಿ ನನ್ನನ್ನು ಮದುವೆಯ ಮನೆಯವರೆಗೆ ಕರೆತರಲಾಯಿತು ಎಂದು ವೈದ್ಯೆ ಹೇಳಿದ್ದಾಳೆ!. ಆದ್ದರಿಂದ ಸ್ನೇಹಿತೆಯ ನೆರವಿನೊಂದಿಗೆ ಈ ಪ್ಲ್ಯಾನ್ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ.

TAGGED:The bride who ran away with her friend pretended to be dead on her wedding day!
Share This Article
Facebook Twitter Copy Link Print
Previous Article Sonia Gandhi ಸೋನಿಯಾ ಗಾಂಧಿ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಡಿಸ್ಚಾರ್ಜ್
Next Article ಶಾಲಾ ಅಂಗಳದಲ್ಲಿ ಹಠಾತ್ತನೇ ಕುಸಿದು ಬಿದ್ದ 10ನೇ ತರಗತಿಯ ವಿದ್ಯಾರ್ಥಿನಿ..heart attack

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?