Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Beauty Tips: ತಲೆಯಲ್ಲಿ ಬಿಳಿ ಕೂದಲು ಜಾಸ್ತಿ ಆಗ್ತಿದ್ಯಾ? ಈ‌ ರೀತಿ ಮಾಡಿ, ಕಪ್ಪಾದ ಕೂದಲು ನಿಮ್ಮದಾಗುತ್ತೆ
ಆರೋಗ್ಯಲೈಫ್‌ಸ್ಟೈಲ್

Beauty Tips: ತಲೆಯಲ್ಲಿ ಬಿಳಿ ಕೂದಲು ಜಾಸ್ತಿ ಆಗ್ತಿದ್ಯಾ? ಈ‌ ರೀತಿ ಮಾಡಿ, ಕಪ್ಪಾದ ಕೂದಲು ನಿಮ್ಮದಾಗುತ್ತೆ

Share
1 Min Read
SHARE

newsics.com
ಇತ್ತೀಚಿನ ದಿನಗಳಲ್ಲಿ ಬಹುತೇಕ ಮಂದಿ ಚಿಕ್ಕ ವಯಸ್ಸಿನಲ್ಲಿಯೇ ಬಿಳಿ ಕೂದಲು ಹಾಗೂ ಕೂದಲು ಉದುರುವಿಕೆ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಕೇವಲ 30-35 ವರ್ಷ ದಾಟುವಷ್ಟರಲ್ಲೇ ಬಿಳಿ ಕೂದಲು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಬಿಳಿ ಕೂದಲುಗಳನ್ನು ಮರೆಮಾಚಲು ಬಹುತೇಕ ಮಂದಿ ಹೇರ್ ಕಲರ್ ಮತ್ತು ಅನೇಕ ರಾಸಾಯನಿಕ ಉತ್ಪನ್ನಗಳನ್ನು ಬಳಸುತ್ತಾರೆ. ಆದರೆ ಇವುಗಳ ದೀರ್ಘಕಾಲ ಬಳಕೆ ಕೂದಲಿಗೆ ಹಾನಿಯುಂಟು ಮಾಡುತ್ತದೆ. ಬಿಳಿ ಕೂದಲನ್ನು ಮರೆಮಾಚಲು ಹೆಚ್ಚು ಹೇರ್ ಕಲರಿಂಗ್ ಬಳಸುವುದು, ಕೂದಲು ಉದುರುವಿಕೆ ಸಮಸ್ಯೆಯನ್ನು ಉಂಟು ಮಾಡುತ್ತದೆ. ಹಾಗಾಗಿ ಇವುಗಳ ಬದಲಿಗೆ ನೈಸರ್ಗಿಕವಾಗಿ ಕೂದಲನ್ನು ಕಪ್ಪಾಗಿಸಿಕೊಳ್ಳಲು ಒಂದಷ್ಟು ಸಲಹೆಗಳನ್ನು ಅನುಸರಿಸಬೇಕು.

ಬಿಳಿ ಕೂದಲು ಸೌಂದರ್ಯವನ್ನು ಮಾಸುತ್ತದೆ. ಇತ್ತೀಚಿನ ದಿನಗಳಲ್ಲಿ ಬಿಳಿ ಕೂದಲು ಚಿಕ್ಕವಯಸ್ಸಿನವರನ್ನು ಕಾಡುತ್ತಿದೆ. ಇದನ್ನು ಮರೆಮಾಚಲು ನೀವು ರಾಸಾಯನಿಕಯುಕ್ತ ಬಣ್ಣದ ಬದಲು ಕೆಲವು ಮನೆಮದ್ದುಗಳನ್ನು ಬಳಸಿ ಕೂದಲು ಬಿಳಿಯಾಗುವುದನ್ನು ತಡೆಗಟ್ಟಬಹುದು

ಹೌದು, ಸಕ್ಕರೆ ಹೆಚ್ಚಿರುವ ಆಹಾರಗಳನ್ನು ತಿನ್ನುವುದನ್ನು ತಪ್ಪಿಸಬೇಕು. ಇದು ಬೇಗನೆ ಬಿಳಿ ಕೂದಲು ಆಗುವ ಅಪಾಯವನ್ನು ಹೆಚ್ಚಿಸುತ್ತೆ. ಅಲ್ಲದೇ,‌ ಅತಿಯಾದ ಉಪ್ಪು ಸೇವನೆಯು ಕೂಡ ಬಿಳಿ ಕೂದಲು ಆಗುವಂತೆ ಮಾಡುತ್ತೆ.

ಇನ್ನು ಅತಿಯಾದ ಕಾಫಿ ಕುಡಿಯುವುದರಿಂದ ನಿರ್ಜಲೀಕರಣ ಮತ್ತು ಬೇಗನೆ ಕೂದಲು ನೆರೆಯುವಂತೆ ಮಾಡುತ್ತದೆ.

ಕರಿದ ಆಹಾರಗಳನ್ನು ತಿನ್ನುವುದನ್ನು ತಪ್ಪಿಸಬೇಕು. ಇದರಿಂದ ತಲೆಗೂದಲು ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು. ಅತಿಯಾದ ಆಲ್ನೋಹಾಲ್ ಕುಡಿಯುವುದು ನಿಮ್ಮ ತಲೆಗೂದಲಿಗೆ ಮತ್ತು ಒಟ್ಟಾರೆ ಆರೋಗ್ಯಕ್ಕೆ ಹಾನಿಕಾರಕವಾಗುತ್ತೆ.

TAGGED:and dark hair will be yours!Beauty Tips: Is there more white hair on the head? Mix these with coffee powder and apply
Share This Article
Facebook Twitter Copy Link Print
Previous Article ತಮ್ಮ ಮಕ್ಕಳ ಮೇಲೆ ನಿಗಾ ಇಡಲು ಹೊಸ ದಾರಿ ಕಂಡುಕೊಂಡ ಪಾಲಕರು: ಏನದು?
Next Article Harrasment ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?