Beauty Tips: ತಲೆಯಲ್ಲಿ ಬಿಳಿ ಕೂದಲು ಜಾಸ್ತಿ ಆಗ್ತಿದ್ಯಾ? ಈ‌ ರೀತಿ ಮಾಡಿ, ಕಪ್ಪಾದ ಕೂದಲು ನಿಮ್ಮದಾಗುತ್ತೆ

newsics.com ಇತ್ತೀಚಿನ ದಿನಗಳಲ್ಲಿ ಬಹುತೇಕ ಮಂದಿ ಚಿಕ್ಕ ವಯಸ್ಸಿನಲ್ಲಿಯೇ ಬಿಳಿ ಕೂದಲು ಹಾಗೂ ಕೂದಲು ಉದುರುವಿಕೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕೇವಲ 30-35 ವರ್ಷ ದಾಟುವಷ್ಟರಲ್ಲೇ ಬಿಳಿ ಕೂದಲು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಬಿಳಿ ಕೂದಲುಗಳನ್ನು ಮರೆಮಾಚಲು ಬಹುತೇಕ ಮಂದಿ ಹೇರ್ ಕಲರ್ ಮತ್ತು ಅನೇಕ ರಾಸಾಯನಿಕ ಉತ್ಪನ್ನಗಳನ್ನು ಬಳಸುತ್ತಾರೆ. ಆದರೆ ಇವುಗಳ ದೀರ್ಘಕಾಲ ಬಳಕೆ ಕೂದಲಿಗೆ ಹಾನಿಯುಂಟು ಮಾಡುತ್ತದೆ. ಬಿಳಿ ಕೂದಲನ್ನು ಮರೆಮಾಚಲು ಹೆಚ್ಚು ಹೇರ್ ಕಲರಿಂಗ್ ಬಳಸುವುದು, ಕೂದಲು ಉದುರುವಿಕೆ ಸಮಸ್ಯೆಯನ್ನು ಉಂಟು ಮಾಡುತ್ತದೆ. ಹಾಗಾಗಿ … Continue reading Beauty Tips: ತಲೆಯಲ್ಲಿ ಬಿಳಿ ಕೂದಲು ಜಾಸ್ತಿ ಆಗ್ತಿದ್ಯಾ? ಈ‌ ರೀತಿ ಮಾಡಿ, ಕಪ್ಪಾದ ಕೂದಲು ನಿಮ್ಮದಾಗುತ್ತೆ