Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Farah Khan ಹೋಳಿ ಹಬ್ಬದ ಕುರಿತು ಅವಹೇಳನ: ನಟಿ ಫರಾ ಖಾನ್ ವಿರುದ್ಧ FIR
ಪ್ರಮುಖಮನರಂಜನೆ

Farah Khan ಹೋಳಿ ಹಬ್ಬದ ಕುರಿತು ಅವಹೇಳನ: ನಟಿ ಫರಾ ಖಾನ್ ವಿರುದ್ಧ FIR

Share
1 Min Read
SHARE

newsics.com

ಬಾಲಿವುಡ್ ನಿರ್ದೇಶಕಿ ಮತ್ತು ನೃತ್ಯ ಸಂಯೋಜಕಿ ಫರಾ ಖಾನ್ ಅವರು ಹೋಳಿ ಹಬ್ಬದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಫರಾ ಖಾನ್ ಅವರು ‘ಸೆಲೆಬ್ರಿಟಿ ಮಾಸ್ಟರ್‌ಶೆಫ್’ ಕಾರ್ಯಕ್ರಮದಲ್ಲಿ ಹೋಳಿ ಹಬ್ಬವನ್ನು ‘ಚಾಪ್ರಿಗಳ ಹಬ್ಬ’ ಎಂದು ಹೇಳಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹಿಂದೂಸ್ತಾನಿ ಭಾವು ಎಂದು ಜನಪ್ರಿಯವಾಗಿರುವ ವಿಕಾಶ್ ಫಟಕ್ ಅವರು ತಮ್ಮ ವಕೀಲರಾದ ಅಲಿ ಕಾಶಿಫ್ ಖಾನ್ ದೇಶಮುಖ್ ಅವರ ಮೂಲಕ ಖಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಫರಾ ಖಾನ್ ಅವರ ಈ ಹೇಳಿಕೆ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಫರಾ ಖಾನ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 196, 299, 302 ಮತ್ತು 353 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಫರಾ ಖಾನ್ ಅವರ ಈ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.

TAGGED:Defamation of Holi festival: FIR against actress Farah Khan
Share This Article
Facebook Twitter Copy Link Print
Previous Article Life style ಉತ್ತಮವಾದ ಮೈಕಾಂತಿಗೆ ಈ ಯೋಗ ಬೆಸ್ಟ್ ಮೆಡಿಸಿನ್
Next Article Google Gemini ಗೂಗಲ್‌ನಿಂದ ಬಂತು ಹೊಸ ಫೀಚರ್ಸ್! ಏನಿದು ಜೆಮಿನಿ…?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?