Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಮ್ಮ ಮಕ್ಕಳ ಮೇಲೆ ನಿಗಾ ಇಡಲು ಹೊಸ ದಾರಿ ಕಂಡುಕೊಂಡ ಪಾಲಕರು: ಏನದು?
ಕರ್ನಾಟಕಪ್ರಮುಖ

ತಮ್ಮ ಮಕ್ಕಳ ಮೇಲೆ ನಿಗಾ ಇಡಲು ಹೊಸ ದಾರಿ ಕಂಡುಕೊಂಡ ಪಾಲಕರು: ಏನದು?

Share
1 Min Read
SHARE

newsics.com

ಬೆಂಗಳೂರು: ಇತ್ತೀಚಿಗೆ ಶಾಲಾ-ಕಾಲೇಜು ಮಕ್ಕಳಲ್ಲಿ ಮಾದಕ ದ್ರವ್ಯ ಸೇರಿದಂತೆ ಇನ್ನಿತರ ಅಪರಾಧಿಕ ಕೃತ್ಯಗಳು ಹೆಚ್ಚುತ್ತಿದ್ದು, ತಮ್ಮ ಮಕ್ಕಳ ಮೇಲೆ ನಿಗಾ ಇಡಲು ಪೋಷಕರು ಹೊಸ ದಾರಿ ಕಂಡುಕೊಂಡಿದ್ದಾರೆ.

ಹೈಸ್ಕೂಲ್, ಕಾಲೇಜಿನ ಮೆಟ್ಟಿಲು ತುಳಿಯುತ್ತಿದ್ದಂತೆಯೇ ಈ ಚಿಂತೆಯನ್ನು ದೂರ ಮಾಡಿಕೊಳ್ಳಲು ಮಾದಕ ವ್ಯಸನಿಗಳಾಗುತ್ತಿರುವವರ ಸಂಖ್ಯೆ ಬೆಂಗಳೂರಿನಂಥ ನಗರಗಳಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ ಎನ್ನುವ ಆತಂಕದ ವರದಿ ಬಿಡುಗಡೆಯಾಗಿದೆ.

ಇನ್ನು ತಮ್ಮ ಹದಿಹರೆಯದ ಮಕ್ಕಳು ಮಾದಕ ದ್ರವ್ಯಗಳನ್ನು ಸೇವಿಸುತ್ತಿರಬಹುದು ಮತ್ತು ಲೈಂಗಿಕವಾಗಿ ಸಕ್ರಿಯರಾಗಿರಬಹುದು ಎಂಬ ಶಂಕೆ ಪಾಲಕರಲ್ಲಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಬೆಂಗಳೂರಿನಲ್ಲಿನ ಪಾಲಕರು ತಮ್ಮ ಮಕ್ಕಳು ಏನು ಮಾಡುತ್ತಿದ್ದಾರೆಂದು ಕಂಡುಹಿಡಿಯಲು ಖಾಸಗಿ ಪತ್ತೇದಾರಿಗಳನ್ನು ಆಶ್ರಯಿಸುತ್ತಿರುವುದು ಹೆಚ್ಚಾಗುತ್ತಿದೆ ಎಂದು ವರದಿಯಾಗಿದೆ.
ಇಂದಿರಾನಗರದ ಲಿಂಕ್ಸ್ ಸೆಕ್ಯುರಿಟಿ ಮತ್ತು ಡಿಟೆಕ್ಟಿವ್ ಸರ್ವೀಸಸ್ ಒಂದರಲ್ಲಿಯೇ ವಾರ್ಷಿಕವಾಗಿ ಶೇಕಡಾ 15ರಷ್ಟು ಹೆಚ್ಚು ಮಂದಿ ಪಾಲಕರು ಬರುವುದಾಗಿ ಕಂಪೆನಿ ಹೇಳಿದೆ. ತಮ್ಮ ಸಂಸ್ಥೆಯು ಶೇಕಡಾ 99 ಮಕ್ಕಳ ಮೇಲ್ವಿಚಾರಣಾ ಪ್ರಕರಣಗಳಲ್ಲಿ ಮಾದಕ ದ್ರವ್ಯ ಸೇವನೆಯನ್ನು ಕಂಡುಹಿಡಿದಿರುವುದಾಗಿ ಇನ್ನೊಂದು ಸಂಸ್ಥೆ ಹೇಳಿಕೊಂಡಿದೆ. ಐಷಾರಾಮಿ ಸೌಲಭ್ಯ, ಕಾರು, ಆಲಂಕಾರಿಕ ಬಟ್ಟೆಗಳು… ಇಂಥ ಬಯಕೆಯು ಹದಿಹರೆಯದವರನ್ನು ತ್ವರಿತವಾಗಿ ಶ್ರೀಮಂತರಾಗಲು ಪ್ರೇರೇಪಿಸುತ್ತಿದೆ.ಇದರಿಂದಾಗಿ ಡ್ರಗ್ಸ್ ಮಾರಾಟದಲ್ಲಿ ತೊಡಗುವ ಮಕ್ಕಳ ಸಂಖ್ಯೆಯೂ ಹೆಚ್ಚಾಗುತ್ತಿದೆ ಎಂದು ಪತ್ತೆದಾರಿಗಳು ಹೇಳುತ್ತಿದ್ದಾರೆ .

TAGGED:Parents Finding New Ways to Monitor Their Kids: What?
Share This Article
Facebook Twitter Copy Link Print
Previous Article Relationship ಮಹಿಳೆಯರ ಮನಸ್ಸು ಕೂಡ ವಿವಾಹೇತರ ಸಂಬಂಧದ ಕಡೆಗೆ ವಾಲುತ್ತಿದೆ
Next Article Beauty Tips: ತಲೆಯಲ್ಲಿ ಬಿಳಿ ಕೂದಲು ಜಾಸ್ತಿ ಆಗ್ತಿದ್ಯಾ? ಈ‌ ರೀತಿ ಮಾಡಿ, ಕಪ್ಪಾದ ಕೂದಲು ನಿಮ್ಮದಾಗುತ್ತೆ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?